ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಅಸ್ಥಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿಯಲ್ಲಿ ನೆರವೇರಿತು.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿ ಪೂಜಾ ಕೈಂಕರ್ಯ ನೆರವೇರಿಸಿದರು.
ಅರ್ಚಕ ಸಂದೀಪ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಧರುಮತಿ ನಾರಾಯಣ ಹೋಮ, ಅಸ್ಥಿ ಸಂಚಯನ, ದಶದಾನ ಸೇರಿ ಹಲವು ವಿಧಿವಿಧಾನ ನಡೆಸಲಾಯಿತು. ನೂರಾರು ಸಂಖ್ಯೆಯ ಶ್ರೀರಾಮಸೇನೆ, ಭಜರಂಗದಳದ ಕಾರ್ಯಕರ್ತರು ಸೇರಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist