ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ 2 ವರ್ಷ ರಾಜ್ಯಕ್ಕೆ ನಾನೇ ಮುಖ್ಯಮಂತ್ರಿ. ಯಾರಿಗೂ ಗೊಂದಲ ಬೇಡ- ಬಿಎಸ್‌ ಯಡಿಯೂರಪ್ಪ ಹೇಳಿಕೆ.

Twitter
Facebook
LinkedIn
WhatsApp
ಹಂತಹಂತವಾಗಿ ಲಾಕ್ ಡೌನ್ ಸಡಿಲಿಸಲು ಮುಖ್ಯಮಂತ್ರಿ ಚಿಂತನೆ?

ಬೆಂಗಳೂರು:ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ , ಇದರ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ನಾಯಕರು ನನ್ನ ಮೇಲೆ ವಿಶ್ಚಾಸವಿಟ್ಟು ರಾಜ್ಯ ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರೇ ರಾಜ್ಯದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ ಎಂದು ತಿಳಿಸಿದ್ದಾರೆ.
ಅರುಣ್ ಸಿಂಗ್ ಅವರ ಹೇಳಿಕೆಯಿಂದ ರಾಜ್ಯದಲ್ಲಿ ಎದ್ದಿದ್ದ ನಾಯಕತ್ವದ ಗೊಂದಲ ಬಗೆಹರಿದಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಇಟ್ಟಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮೋದಿ ಹಾಗೂ ಅಮಿತ್ ಶಾ ಅವರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವೆ.
ರಾಜ್ಯದಲ್ಲಿ ಉತ್ತಮ ಸರ್ಕಾರ ನೀಡಬೇಕೆಂದು ನನ್ನ ಅಭಿಲಾಷೆಯಾಗಿದೆ. ನನ್ನ ಅಭಿಲಾಷೆಗೆ ಹೈಕಮಾಂಡ್ ಪೂರಕವಾಗಿ ಸ್ಪಂದಿಸಿದೆ ಎಂದು ಅವರ ಹರ್ಷವ್ಯಕ್ತಪಡಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು