ಉಡುಪಿ: ಉಕ್ರೇನ್ ನಲ್ಲಿ ದಕ್ಷಿಣ ಭಾರತೀಯರಾದ ನಮಗೆ ಯುದ್ಧದ ಮೊದಲ ಅನುಭವವಾಯಿತು. ಸಾವು ಗೆದ್ದು ಬಂದ ಅನುಭವವಾಯಿತು ಎಂದು ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿನಿ ಅನೀಫ್ರೆಡ್ ಡಿಸೋಜ ಕಹಿ ಅನುಭವವನ್ನು ಹಂಚಿಕೊಂಡಿದ್ದಾಳೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅನೀಫ್ರೆಡ್, ತಂದೆ ತಾಯಿಯನ್ನು ನೋಡುವ ಆಸೆಯಿಂದ ನಾನು ಮತ್ತೆ ಬದುಕಿ ಬಂದಿದ್ದೇನೆ ಎಂದು ಹೇಳಿದ್ದಾರೆ. ಖಾರ್ಕೀವ್ ಕೀವ್ ಗೆ ವಿಮಾನ ಹೆಲಿಕಾಪ್ಟರ್ ತೆರಳುವ ಪರಿಸ್ಥಿತಿ ಇರಲಿಲ್ಲ. ಈ ಕಾರಣದಿಂದ ಕಷ್ಟವಾಯಿತು.
ನಮಗೆ ಭಾರತದ ಮೇಲೆ ಪ್ರೀತಿ ಇತ್ತು. ಈಗ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಗಿದೆ ಎಂದು ಹೇಳಿದ್ದಾರೆ. ಹತ್ತುದಿನಗಳ ಕಾಲ ಬಂಕರ್ ನಲ್ಲಿ ಉಳಿದುಕೊಂಡಿದ್ದೆ. ಬಳಿಕ ಹತ್ತು ಕಿ.ಮೀ. ನಡೆದುಕೊಂಡು ಬರಬೇಕಾದ ಪರಿಸ್ಥಿತಿ ಎದುರಾಯಿತು. ಪ್ರಯಾಣದ ಸಂದರ್ಭದಲ್ಲಿ ಅಲ್ಲಲ್ಲಿ ಬಾಂಬಿಂಗ್ ನಡೆಯುತ್ತಿತ್ತು. ಅವೆಲ್ಲವನ್ನು ಧೈರ್ಯದಿಂದ ಎದುರಿಸಿದೆ. ಕುಟುಂಬದವರನ್ನು ನೋಡಲೇ ಬೇಕೆಂದು ಆಸೆ ಹೊಂದಿದ್ದೆ. ಇದೇ ಕಾರಣದಿಂದಾಗಿ ಸುರಕ್ಷಿತವಾಗಿ ಮರಳಲು ಸಾಧ್ಯವಾಯಿತು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist