ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೀಸು ಕಟ್ಟುವಂತೆ ಒತ್ತಾಯ ಮಾಡಿದರೆ ಶಾಲೆಗಳ ವಿರುದ್ಧ ಕಠಿಣ ಕ್ರಮ-ಸಿಎಂ ಎಚ್ಚರಿಕೆ.

Twitter
Facebook
LinkedIn
WhatsApp
ರಾಜ್ಯದಲ್ಲಿ ಜೂನ್ 14ರ ವರೆಗೆ  ಲಾಕ್ ಡೌನ್ ಮುಂದುವರಿಕೆ-ಸಿಎ೦ ಘೋಷಣೆ.

ಬೆಂಗಳೂರು: ಶಾಲಾ ಮಕ್ಕಳ ಪೀಸು ಕಟ್ಟುವಂತೆ ಒತ್ತಾಯ ಮಾಡಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಶಾಲೆಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.


ಈ ಸಂದರ್ಭದಲ್ಲಿ ಪೋಷಕರ ಸಮಸ್ಯೆ ಯಲ್ಲಿದ್ದಾರೆ, ಅವರಿಂದ ಫೀಸು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಮೀರಿ ವರ್ತಿಸಿದರೆ ಆ ಶಾಲೆಗಳ ವಿರುದ್ಧ ಕ್ರಮ ಕಠಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಸಿದ್ದಾರೆ.


ಕೆಲವೊಂದು ಶಾಲೆಗಳು ಈ ರೀತಿ ನಿಯಮ ಮೀರಿ ಫೀಸ್ ತೆಗೆದುಕೊಳ್ಳುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಮಾಧ್ಯಮಕ್ಕೆ ಅವರ ಪ್ರತಿಕ್ರಿಯೆ ನೀಡಿದ್ದಾರೆ. ಹಲವಾರು ಪೋಷಕರು ಈ ಬಗ್ಗೆ ನನ್ನ ಗಮನವನ್ನು ಸೆಳೆದಿದ್ದಾರೆ ಎಂದು ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು