ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇದೊಂದು ಐತಿಹಾಸಿಕ ತೀರ್ಪು: ಮಾಳವಿಕಾ ಅವಿನಾಶ್

Twitter
Facebook
LinkedIn
WhatsApp
ಇದೊಂದು ಐತಿಹಾಸಿಕ ತೀರ್ಪು: ಮಾಳವಿಕಾ ಅವಿನಾಶ್

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತಾಗಿ ನಟಿ ಮಾಳವಿಕಾ ಅವಿನಾಶ್ ಟ್ವೀಟ್‌ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಖೇಲ್ ಖತಂ, ನಾಟಕ್ ಬಂದ್! ಶಾಲೆಗೆ ಹಿಂದಿರುಗಿ, ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್‌ ಹೇಳಿದೆ. ನಿರ್ಬಂಧವನ್ನು ಸಂವಿಧಾನದಿಂದ ಅನುಮತಿಸಲಾದ ಸಮಂಜಸವಾದ ನಿರ್ಬಂಧಗಳಿಂದ ಆವರಿಸಲ್ಪಟ್ಟಿದೆ. ದೋಷಾರೋಪಣೆಯ ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಎಲ್ಲಾ ರಿಟ್‍ಗಳನ್ನು ವಜಾಗೊಳಿಸಲಾಗಿದೆ.

ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ