ಮುಂಬಯಿ : ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2 ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ.
2012 ರಿಂದ ಚೆನ್ನೈ ಸೂಪರ್ ಕಿಂಗ್ಸ್ನ ಪ್ರಮುಖ ಆಟಗಾರರಾಗಿರುವ ಜಡೇಜಾ, ಸಿಎಸ್ಕೆಯನ್ನು ಮುನ್ನಡೆಸುತ್ತಿರುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಸರಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ.
ಕೂಲ್ ಕ್ಯಾಪ್ಟನ್ ಧೋನಿ ನಾಯಕತ್ವದಲ್ಲಿ 2010, 2011, 2018 ಮತ್ತು 2021ರಲ್ಲಿ ಸಿಎಸ್ಕೆ ನಾಲ್ಕು ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.
ಈ ಬಾರಿ ಮಾ. 26 ರಂದು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸಿಎಸ್ಕೆ ಜಡೇಜಾ ನಾಯ್ಕತ್ವದಲ್ಲಿ ಎದುರಿಸಲಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist