![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಶಿವಮೊಗ್ಗ: ಶಿಕಾರಿ ವೇಳೆ ಹಾರಿಸಿದ್ದ ಗುಂಡು ಮಿಸ್ಫೈರ್ ಆಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮದಲ್ಲಿ ನಡೆದಿದೆ. ಗುಂಡು ತಗುಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಾಂತರಾಜ್ (40) ಸಾವನ್ನಪ್ಪಿದ್ದಾರೆ. ನೊಣಬೂರು, ಅರಳಸುರಳಿ ಬಳಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. 12 ಜನರ ಗುಂಪು ಕಾಡಿಗೆ ಬೇಟೆಯಾಡುವುದಕ್ಕೆ ಹೋಗಿತ್ತು. ಈ ವೇಳೆ, ಮಿಸ್ ಫೈರ್ ಆಗಿ ಗುಂಡು ತಗುಲಿ ಕಾಂತರಾಜ್ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist