ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನ ಪರಿಷತ್ತು ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜಿನಾಮೆ!

Twitter
Facebook
LinkedIn
WhatsApp
ವಿಧಾನ ಪರಿಷತ್ತು ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜಿನಾಮೆ!

ಬೆಂಗಳೂರು: ತಮಗೆ ಪ್ರತಿಪಕ್ಷ ನಾಯಕ ಸ್ಥಾನ ಕೈತಪ್ಪಿರುವುದರಿಂದ ಬೇಸರಗೊಂಡು ಕಾಂಗ್ರೆಸ್​ನಿಂದ ದೂರ ಸರಿಯುವುದಾಗಿ ಹೇಳುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬೆಳಿಗ್ಗೆ 11 ಗಂಟೆಗೆ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಅವರು ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್​.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಜೆಡಿಎಸ್​ನಲ್ಲಿ ಸಿಗಲಿರುವ ಸ್ಥಾನಮಾನಗಳ ಬಗ್ಗೆ ಈವರೆಗೆ ಇಬ್ರಾಹಿಂ ಅವರಿಗೆ ಯಾವುದೇ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಮತ್ತೊಂದೆಡೆ ಇಬ್ರಾಹಿಂ ಮನವೊಲಿಸಲು ಕಾಂಗ್ರೆಸ್​ನ ಹಿರಿಯ ನಾಯಕರು ಯತ್ನಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ