ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾ, ಅಮೆರಿಕ, ಜಪಾನ್, ಜರ್ಮನಿ, ಭಾರತ ವಿಶ್ವದ 5 ಅತ್ಯಧಿಕ ಕಾರು ಉತ್ಪಾದಿಸುವ ರಾಷ್ಟ್ರಗಳು!!

Twitter
Facebook
LinkedIn
WhatsApp
ಚೀನಾ, ಅಮೆರಿಕ, ಜಪಾನ್, ಜರ್ಮನಿ, ಭಾರತ ವಿಶ್ವದ 5 ಅತ್ಯಧಿಕ ಕಾರು ಉತ್ಪಾದಿಸುವ ರಾಷ್ಟ್ರಗಳು!!

ವಿಶ್ವದಲ್ಲಿ ಕಾರಿನ ಬಳಕೆ ಹೆಚ್ಚಾಗುತ್ತಲೆ ಹೋಗುತ್ತಿದೆ. ಅಂಕಿ-ಅಂಶಗಳ ಪ್ರಕಾರ ಚೀನಾ ಅತಿ ಹೆಚ್ಚು ಕಾರನ್ನು ಉತ್ಪಾದಿಸುತ್ತಿದೆ ಎಂದು ತಿಳಿದುಬಂದಿದೆ. ಅದು ಒಟ್ಟು ಕಾರು ಉತ್ಪಾದನೆಯ 28 ಶೇಕಡ ಭಾಗವನ್ನು ಉತ್ಪಾದಿಸುತ್ತದೆ ಎಂದು ತಿಳಿದುಬಂದಿದೆ.

ನಂತರದ ಸ್ಥಾನ ಅಮೆರಿಕಕ್ಕೆ ಇದೆ. ಅಮೇರಿಕಾ ವಿಶ್ವದ ಕಾರು ಉತ್ಪಾದನೆ 12 ಶೇಖಡ ಭಾಗವನ್ನು ಉತ್ಪಾದಿಸುತ್ತದೆ ಎನ್ನುತ್ತದೆ ಅಂಕಿಅಂಶಗಳು.

ವಿಶ್ವದ ಶೇಕಡ ಹತ್ತರಷ್ಟು ಕಾರನ್ನ ಜಪಾನ್ ಉತ್ಪಾದಿಸುತ್ತದೆ. ಈ ಮೂಲಕ ಜಪಾನ್ ಮೂರನೇ ಸ್ಥಾನದಲ್ಲಿದೆ.

ವಿಶ್ವದ ಶೇಖಡ 9ರಷ್ಟು ಕಾರು ಉತ್ಪಾದನೆಯನ್ನು ಜರ್ಮನಿ ಮಾಡುತ್ತದೆ. ಒಂದು ಹಂತದಲ್ಲಿ ಅತಿ ಹೆಚ್ಚು ಉತ್ಪಾದನೆ ಮಾಡುತ್ತಿದ್ದ ಜರ್ಮನಿಯ ಪಾಲು ಕೊಂಚ ಕಡಿಮೆಯಾಗಿದೆ.

ಭಾರತವು ಎಂಟು ಶೇಕಡ ವಾಹನಗಳ ಉತ್ಪಾದನೆಯನ್ನು ಮಾಡುತ್ತದೆ. ಆ ಮೂಲಕ ಭಾರತ ಐದನೇ ಸ್ಥಾನದಲ್ಲಿದೆ.

ಈ ದೇಶಗಳೆಲ್ಲದೆ ಮೆಕ್ಸಿಕೋ, ಕೋರಿಯಾ ದೇಶಗಳು ಕಾರು ಉತ್ಪಾದನೆಯಲ್ಲಿ ತೊಡಗಿವೆ. ವಿಶ್ವದಲ್ಲಿ ಕಾರಿನ ಬೇಡಿಕೆ ಅತ್ಯಧಿಕ ಮಟ್ಟದಲ್ಲಿದೆ. ಹೊಸ ಹೊಸ ಕಂಪನಿಗಳು ಹೊಸ ಮಾಡೆಲ್ ಗಳನ್ನು ಬಿಡುಗಡೆ ಮಾಡುತ್ತಿವೆ. ಈ ದೇಶಗಳು ಉತ್ಪಾದಿಸಿದ ಹೆಚ್ಚಿನ ಕಾರುಗಳನ್ನು ಬೇರೆ ದೇಶಗಳಿಗೆ ಮಾರಾಟಮಾಡಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು