
ಟಾಲಿವುಡ್ ನಟರಾದ ಸಮಂತಾ (Samantha) ಹಾಗೂ ವಿಜಯ್ ದೇವರಕೊಂಡ (Vijay Deverakonda) ಈಗ ಬಹುಭಾಷಾ ತಾರೆಯರಾಗಿ ಗುರುತಿಸಿಕೊಂಡಿದ್ದಾರೆ. ಸಮಂತಾ ಹಿಂದಿ, ಇಂಗ್ಲೀಷ್ ಸೇರಿದಂತೆ ವಿವಿಧ ಭಾಷೆಗಳ ಚಿತ್ರಗಳನ್ನು, ಸೀರೀಸ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ವಿಜಯ್ ದೇವರಕೊಂಡ ನಟನೆಯ ಮುಂದಿನ ಎರಡು ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿವೆ. ಹೀಗೆ ದೇಶಾದ್ಯಂತ ಅಪಾರ ಅಭಿಮಾನಿ ಬಳಗ ಹೊಂದಿರುವ ಈ ತಾರೆಯರು ಹೊಸ ಚಿತ್ರವೊಂದರಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಮುನ್ನ ಒಮ್ಮೆ ಈ ತಾರಾ ಜೋಡಿ ಜತೆಯಾಗಿ ಕಾಣಿಸಿಕೊಂಡಿದ್ದರು. 2018ರಲ್ಲಿ ತೆರೆಕಂಡಿದ್ದ ನಟಿ ಸಾವಿತ್ರಿ ಜೀವನಾಧಾರಿತ ‘ಮಹಾನಟಿ’ ಚಿತ್ರದಲ್ಲಿ ಸಮಂತಾ ಹಾಗೂ ವಿಜಯ್ ದೇವರಕೊಂಡ ತೆರೆ ಹಂಚಿಕೊಂಡಿದ್ದರು. ಆದರೆ ಆ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕ- ನಾಯಕಿ ಪಾತ್ರದಲ್ಲಿ ಈರ್ವರೂ ಕಾಣಿಸಿಕೊಂಡಿರಲಿಲ್ಲ. ಆದರೆ ಹೊಸ ಚಿತ್ರದ ಮೂಲಕ ಅಭಿಮಾನಿಗಳ ಆಸೆ ನೆರವೇರುತ್ತಿದೆ. ಈ ಚಿತ್ರಕ್ಕೆ ಶಿವ ನಿರ್ವಾಣ (Shiva Nirvana) ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist