
ನವದೆಹಲಿ: ಮೇವು ಹಗರಣಕ್ಕೆ (Fodder Scam) ಸಂಬಂಧಿಸಿದಂತೆ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಇಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರಿಗೆ ಜಾಮೀನು ಮಂಜೂರು ಮಾಡಿದೆ. ಜೈಲಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಪದೇಪದೆ ಹದಗೆಡುತ್ತಿದ್ದುದರಿಂದ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಜಾಮೀನು ಮಂಜೂರು ಮಾಡಲಾಗಿದೆ. 73 ವರ್ಷದ ಲಾಲೂ ಪ್ರಸಾದ್ ಯಾದವ್ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಮೇವು ಹಗರಣ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಸಿಬಿಐ ನ್ಯಾಯಾಲಯ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist