ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ವರ್ಷದಲ್ಲಿ ಭಾರತವು ಸೆಮಿಕಂಡಕ್ಟರ್ ಹಬ್ ಆಗಲಿದೆ: ನರೇಂದ್ರ ಮೋದಿ

Twitter
Facebook
LinkedIn
WhatsApp
ಒಂದೇ ವರ್ಷದಲ್ಲಿ ಭಾರತವು ಸೆಮಿಕಂಡಕ್ಟರ್ ಹಬ್ ಆಗಲಿದೆ: ನರೇಂದ್ರ ಮೋದಿ

ಬೆಂಗಳೂರು(ಏ.30):  ಅರೆವಾಹಕ (ಸೆಮಿಕಂಡಕ್ಟರ್‌) ಉದ್ಯಮ ಕ್ಷೇತ್ರವು ಇಂದು ಜಾಗತಿಕವಾಗಿ ಮಹತ್ವದ ಪಾತ್ರ ವಹಿಸುತ್ತಿದ್ದು, ಭವಿಷ್ಯದಲ್ಲಿ ಭಾರತವನ್ನು ‘ಸೆಮಿ ಕಂಡಕ್ಟರ್‌ ಹಬ್‌’(Semi  Conductor Hub) ಆಗಿ ಬೆಳೆಸುವ ಗುರಿ ನಮ್ಮ ಸರ್ಕಾರದ್ದಾಗಿದೆ. ಇದಕ್ಕಾಗಿ ಈ ಕ್ಷೇತ್ರದ ಉದ್ಯಮಗಳಿಗೆ ಹಾಗೂ ಹೂಡಿಕೆಗೆ ಎಲ್ಲ ರೀತಿಯ ಪ್ರೋತ್ಸಾಹ ಮತ್ತು ಸಹಕಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಘೋಷಿಸಿದ್ದಾರೆ.

ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಇಲಾಖೆಯು ದೇಶದ ಅರೆವಾಹಕ ಉದ್ಯಮ ವಲಯ ಉತ್ತೇಜಿಸಲು ಶುಕ್ರವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಸೆಮಿಕಾನ್‌ ಇಂಡಿಯಾ 2022’ (Semicon India 2022) ಸಮ್ಮೇಳನವನ್ನು ವರ್ಚುವಲ್‌ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.

ಸೆಮಿಕಂಡಕ್ಟರ್‌ ತಂತ್ರಜ್ಞಾನದಲ್ಲಿ ಭಾರತವು(India) ಆಕರ್ಷಕ ಹೂಡಿಕೆಯ ತಾಣವಾಗಲು ಪ್ರಮುಖ ಆರು ಕಾರಣಗಳಿವೆ. ನಾವು 130 ಕೋಟಿ ಭಾರತೀಯರಿಗೆ ಡಿಜಿಟಲ್‌ ಮೂಲ ಸೌಕರ್ಯ ಕಲ್ಪಿಸುವತ್ತ ಸಾಗುತ್ತಿದ್ದೇವೆ. ದೇಶದಲ್ಲಿ ಡಿಜಿಟಲ್‌ ಪಾವತಿ(Digital Payment) ಕ್ರಾಂತಿಯಾಗುತ್ತಿದೆ. ಯುಪಿಐ ವಿಶ್ವದ ಅತಿ ಹೆಚ್ಚು ಪಾವತಿ ವೇದಿಕೆಯಾಗಿದೆ. ಆರೋಗ್ಯ ಕಲ್ಯಾಣ ಸೇರಿದಂತೆ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಜೀವನ ಮಟ್ಟಸುಧಾರಿಸಲು ನಾವು ಡಿಜಿಟಲ್‌ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ. 6 ಲಕ್ಷ ಹಳ್ಳಿಗಳಿಗೆ ಬ್ರಾಡ್‌ಬ್ಯಾಂಡ್‌ ಸೇವೆ ಒದಗಿಸುವ ಹಾದಿಯಲ್ಲಿದ್ದೇವೆ. 5ಜಿ, ಇಂಟರ್ನೆಟ್‌ ಆಫ್‌ ಥಿಂಗ್ಸ್‌(ಐಒಟಿ) ಮತ್ತು ಕ್ಲೀನ್‌ ಎನರ್ಜಿ ತಂತ್ರಜ್ಞಾನಗಳಲ್ಲಿ ಸಾಮರ್ಥ್ಯ ಹೆಚ್ಚಿಸಲು ಹೂಡಿಕೆ ಮಾಡುತ್ತಿದ್ದೇವೆ. ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸ್ಟಾರ್ಚ್‌ಅಪ್‌ ವ್ಯವಸ್ಥೆ ನಮ್ಮ ದೇಶದಲ್ಲಿದೆ. ಪ್ರತಿ ವಾರ ಹೊಸ ಯೂನಿಕಾರ್ನ್‌ಗಳು ಬರುತ್ತಿವೆ. ಈ ಎಲ್ಲಾ ಕಾರಣಗಳಿಂದ ಸೆಮಿಕಂಡಕ್ಟರ್‌ ವಹಿವಾಟಿನಲ್ಲಿ ಭಾರತವು 2026ರ ವೇಳೆಗೆ 80 ಬಿಲಿಯನ್‌ ಡಾಲರ್‌ ಮತ್ತು 2030ರ ವೇಳೆಗೆ 110 ಬಿಲಿಯನ್‌ ಡಾಲರ್‌ ದಾಟುವ ನಿರೀಕ್ಷೆ ಇದೆ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ