ಬಾಲಿವುಡ್ನ ಖ್ಯಾತ ನಟ ಆಮಿರ್ ಖಾನ್ (Aamir Khan) ಅವರ ಪುತ್ರಿ ಇರಾ ಖಾನ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕುಟುಂಬದವರು, ಸ್ನೇಹಿತರು ಹಾಗೂ ಪ್ರಿಯಕರನ ಜೊತೆ ಪ್ರತ್ಯೇಕವಾಗಿ ಕೇಕ್ ಕಟ್ ಮಾಡುವ ಮೂಲಕ ಅವರು ಜನ್ಮದಿನವನ್ನು (Ira Khan Birthday) ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಕೆಲವು ಫೋಟೋಗಳು ಇಂಟರ್ನೆಟ್ನಲ್ಲಿ ವೈರಲ್ ಆಗಿವೆ. ಭಾನುವಾರ (ಮೇ 8) ಮಗಳ 25ನೇ ವರ್ಷದ ಹುಟ್ಟುಹಬ್ಬವನ್ನು ಆಮಿರ್ ಖಾನ್ ಹಾಗೂ ಮಾಜಿ ಪತ್ನಿ ರೀನಾ ದತ್ತ ಅವರು ಜೊತೆಯಾಗಿ ಸೇರಿ ಆಚರಿಸಿದ್ದಾರೆ. ಎರಡನೇ ಪತ್ನಿ ಕಿರಣ್ ರಾವ್ ಅವರ ಪುತ್ರ ಆಜಾದ್ ಖಾನ್ ಕೂಡ ಇರಾ ಖಾನ್ (Ira Khan) ಜನ್ಮದಿನವನ್ನು ಸಂಭ್ರಮಿಸಿದ್ದಾನೆ. ಎಲ್ಲರೂ ಒಟ್ಟಾಗಿ ಸೇರಿಕೊಂಡು ಸ್ವಿಮಿಂಗ್ ಪೂಲ್ ಸಮೀಪವೇ ಕೇಕ್ ಕತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ಇರಾ ಖಾನ್ ಅವರು ಬಿಕಿನಿ ಧರಿಸಿದ್ದಾರೆ. ಆಮಿರ್ ಖಾನ್ ಹಾಗೂ ಆಜಾದ್ ಖಾನ್ ಸ್ವಿಮ್ಮಿಂಗ್ ಡ್ರೆಸ್ನಲ್ಲಿಯೇ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist