ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ (Karnataka Rains) ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿ, ಉಷ್ಣ ಅಲೆ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ 4 ದಿನ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಮೇ 10ರಂದು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ನಂತರ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಾಲ್ಕೈದು ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿದ್ದು, ಇಂದು ಸಂಜೆಯ ನಂತರವೂ ಮಳೆ ಅಬ್ಬರಿಸುವ ನಿರೀಕ್ಷೆಯಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist