
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ದಿಢೀರನೆ ಸಿಡಿದೆದ್ದಿದ್ದಾರೆ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ತೀನಿ, ನಿಮಗೆ ಆ ತೊಂದರೆ ಬೇಡ ಎಂದು ಕಿಡಿಕಾರಿರುವ ರಮ್ಯಾ, ಎಂಬಿ ಪಾಟೀಲ್ ಪರ ಮಾತಾಡಿದ್ದಕ್ಕೆ ತಮ್ಮ ವಿರುದ್ಧ ರವಾನೆಯಾಗುತ್ತಿದ್ದ ಸಂದೇಶಗಳ ಪಟ್ಟಿಯನ್ನು ಲಗತ್ತಿಸಿ ಟ್ವೀಟ್ ಮಾಡಿದ್ದಾರೆ. ಅದಲ್ಲದೇ ಡಿಕೆ ಶಿವಕುಮಾರ್ ಅವರಿಗೂ ಟ್ಯಾಗ್ ಮಾಡಿದ್ದಾರೆ. Nಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸಿಡಿದೆದ್ದಿದ್ದಾರೆ. ಮಾಜಿ ಸಚಿವ ಎಂಬಿ ಪಾಟೀಲ್ ಅವರ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಅಚ್ಚರಿ ವ್ಯಕ್ತಪಡಿಸಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದ ರಮ್ಯಾ ಈಗ ಮತ್ತೊಂದು ಟ್ವೀಟ್ ಮೂಲಕ ಕನಕಪುರ ಬಂಡೆ ಡಿಕೆಶಿಗೆ ಟಾಂಗ್ ನೀಡಿದ್ದಾರೆ. ಈ ಹಿನ್ನೆಲೆ ರಮ್ಯಾ ಅವರ ನಡೆ ಭಾರೀ ಕುತೂಹಲ ಕೆರಳಿಸಿದೆ.
ಎಂಬಿ ಪಾಟೀಲ್ ಪರ ಟ್ವೀಟ್ ಬೆನ್ನಲ್ಲೇ ರಮ್ಯಾ ವಿರುದ್ಧ ಕಾಂಗ್ರೆಸ್ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಅದಲ್ಲದೇ ರಮ್ಯಾ ಅವರನ್ನು ಟ್ರೋಲ್ ಮಾಡಿ, ಆಕ್ರೋಶ ವ್ಯಕ್ತಪಡಿಸಿ ಎಂದು ಕಾಂಗ್ರೆಸ್ ಕಚೇರಿಯಿಂದ ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸಂದೇಶ ಹೋಗಿದೆ ಎನ್ನಲಾಗಿದೆ. ಇದಕ್ಕೆ ರಮ್ಯಾ ಈಗ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು, ತಮ್ಮ ವಿರುದ್ಧ ಕಳಿಸಿದ್ದ ಸಂದೇಶವನ್ನು ಕೂಡ ಲಗತ್ತಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist