ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸನ ಜಿಲ್ಲೆಯಾದ್ಯಂತ ಇಂದು 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ !

Twitter
Facebook
LinkedIn
WhatsApp
ಹಾಸನ ಜಿಲ್ಲೆಯಾದ್ಯಂತ ಇಂದು 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ    !

ಹಾಸನ: ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಒಂದರಿಂದ ಹತ್ತನೇ ತರಗತಿವರೆಗೆ ಹಾಸನ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಬೇಸಿಗೆ ರಜೆ ಮುಗಿದು ಎರಡು ದಿನಗಳ ಹಿಂದೆಯಷ್ಟೇ ಶಾಲೆಗಳು ಆರಂಭವಾಗಿದ್ದವು. ಆದರೆ ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳು ಶಾಲೆಗಳಿಗೆ ಬರಲು ಸಮಸ್ಯೆಯಾಗುತ್ತೆ.

t1

ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ನಷ್ಟವನ್ನು ಬೇರೆ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಹಾಸನ ಜಿಲ್ಲೆಯಾದ್ಯಂತ ನಿರಂತರ ಜೋರು ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ