ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ನಡುವೆ ಪ್ರಭಾವ ಹೆಚ್ಚಿಸುತ್ತಿರುವ ಹರಿಪ್ರಸಾದ್. ದುರ್ಬಲಗೊಳ್ಳುತ್ತಿರುವ ಖಾದರ್, ರೈ, ಮಿಥುನ್, ಐವನ್!

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿ  ಕಾರ್ಯಕರ್ತರ ನಡುವೆ ಪ್ರಭಾವ ಹೆಚ್ಚಿಸುತ್ತಿರುವ ಹರಿಪ್ರಸಾದ್. ದುರ್ಬಲಗೊಳ್ಳುತ್ತಿರುವ ಖಾದರ್, ರೈ, ಮಿಥುನ್, ಐವನ್!

ಹಲವು ದಿನಗಳ ಬೆಳವಣಿಗೆಯಲ್ಲಿ ಕರಾವಳಿ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಕಾರ್ಯಕರ್ತರ ನಡುವೆ ತನ್ನ ಪ್ರಭಾವವನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಎರಡು ದಿನಗಳ ಹಿಂದೆ ಹರಿಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಇದರ ಬೆನ್ನಲ್ಲೇ ಹಲವಾರು ರಮಾನಾಥ ರೈ, ಯುಟಿ ಖಾದರ್, ಮಿಥುನ್ ರೈ, ಐವನ್ ಡಿಸೋಜ ಬೆಂಬಲಿಗರು ಹರಿಪ್ರಸಾದ್ ಜೊತೆ ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿಯಾಗಿದ್ದ ಯು ಟಿ ಖಾದರ್ ಹಾಗೂ ರಮಾನಾಥ ರೈ ಜೊತೆಗಿದ್ದ ನಾಯಕರುಗಳು ಈಗ ಸಂಪೂರ್ಣವಾಗಿ ಹರಿಪ್ರಸಾದ್ ಕಡೆಗೆ ವಾಲುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ. ಈ ಮೊದಲು ಹರಿಪ್ರಸಾದ್ ಬೆಂಬಲಿಗರಾಗಿ ಅಬ್ದುಲ್ ರವೂಫ್, ಸಾಹುಲ್ ಹಮೀದ್, luqman, ಪುರುಷೋತ್ತಮ್ ಚಿತ್ತಾಪುರ, ಚಿತ್ತರಂಜನ್ ಶೆಟ್ಟಿ ಗುರುತಿಸಿಕೊಂಡಿದ್ದರು. ಆದರೆ ಈಗ ಹಲವಾರು ಮಂದಿ ಎರಡನೇ ಹಂತದ ನಾಯಕರುಗಳು ಬಿಕೆ ಹರಿಪ್ರಸಾದ್ ಅವರ ಜೊತೆ ಸೇರಿರುವುದು ದಕ್ಷಿಣಕನ್ನಡದ ರಾಜಕೀಯದಲ್ಲಿ ಹೊಸ ಸಂಚಲನ ಉಂಟು ಮಾಡಿದೆ. ರಾಜ್ಯದ ಮಟ್ಟದಲ್ಲಿ ಬಿಕೆ ಹರಿಪ್ರಸಾದ್ ಹಾಗೂ ಡಿಕೆ ಶಿವಕುಮಾರ್ ಉತ್ತಮ ಸಂಬಂಧ ಹೊಂದಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದ ಮಿಥುನ್ ರೈ ತಂಡ ಸಹ ಬಿಕೆ ಹರಿಪ್ರಸಾದ್ ಜೊತೆಗೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಆದರೆ ಮಿಥುನ್ ರೈ ತಂಡವನ್ನು ವಿರೋಧಿಸುವ ಹಲವಾರು ಮಂದಿ ಹರಿಪ್ರಸಾದ್ ತಂಡದಲ್ಲಿರುವುದು ಈಗ ಕುತೂಹಲ ಮೂಡಿಸಿದೆ. ಇನ್ನೊಂದು ಕಡೆಯಲ್ಲಿ ಸಿದ್ದರಾಮಯ್ಯ ರೊಂದಿಗೆ ಗುರುತಿಸಿಕೊಂಡಿರುವ ಐವನ್ ಡಿಸೋಜ ತಂಡ ಏನು ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ. ದ. ಕನ್ನಡದ ಕಾಂಗ್ರೆಸ್ ರಾಜಕಾರಣ ಹರಿಪ್ರಸಾದ್ ಅವರ ಸಂಪೂರ್ಣ ಪ್ರವೇಶದೊಂದಿಗೆ ಹೊಸ ರಂಗೇರಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ