ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್ ಶಾಕ್ ಹೊಡೆದು ಯುವತಿ ಸಾವು-ಎಲೆಕ್ಟ್ರಿಕ್ ಬೈಕ್ ಗೆ ಬ್ಯಾಟರಿ ಜಾರ್ಜ್ ಮಾಡುವಾಗ ಘಟನೆ!!

Twitter
Facebook
LinkedIn
WhatsApp
ವಿದ್ಯುತ್ ಶಾಕ್ ಹೊಡೆದು ಯುವತಿ ಸಾವು-ಎಲೆಕ್ಟ್ರಿಕ್ ಬೈಕ್ ಗೆ ಬ್ಯಾಟರಿ ಜಾರ್ಜ್ ಮಾಡುವಾಗ ಘಟನೆ!!

ವಿದ್ಯುತ್ ಶಾಕ್ ಹೊಡೆದು ಯುವತಿ ಸಾವು; ಬ್ಯಾಟರಿ ಜಾರ್ಜ್ ಮಾಡುವಾಗ ಘಟನೆ


ಮಹಾರಾಷ್ಟ್ರ: ಎಲೆಕ್ಟ್ರಿಕ್ ಬೈಕ್ ಗೆ ಬ್ಯಾಟರಿ ಚಾರ್ಜ್ ವೇಳೆ ವಿದ್ಯುತ್ ಶಾಕ್ ಹೊಡೆದು ಯುವತಿ ಮೃತಪಟ್ಟ ಘಟನೆ ಮಹಾರಾಷ್ಟ್ರ ಕರಡ್ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ‌. ಶಿವಾನಿ ಅನಿಲ್ ಪಾಟೀಲ್ (23) ಸಾವನ್ನಪ್ಪಿರುವ ಯುವತಿ.
ಶಿವಾನಿ ಮಧ್ಯಾಹ್ನ ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿಯನ್ನು ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಕುಟುಂಬಸ್ಥರು ಚಿಕಿತ್ಸೆಗಾಗಿ ಕರಡ್‌ನ ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಆಕೆ ಈ ವೇಳೆ ಮೃತಪಟ್ಟಿದ್ದಳು.
ಘಟನೆ ಸಂಬಂಧ ಕರಡ್​ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ