ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುರಾದೃಷ್ಟವಶಾತ್ ಊಟ ಮಾಡುವಾಗ ಯುವತಿಗೆ ಮಾಂಸದ ತುಂಡು ಸಿಲುಕಿ ದಾರುಣ ಅಂತ್ಯ!!

Twitter
Facebook
LinkedIn
WhatsApp
ದುರಾದೃಷ್ಟವಶಾತ್ ಊಟ ಮಾಡುವಾಗ ಯುವತಿಗೆ ಮಾಂಸದ ತುಂಡು ಸಿಲುಕಿ ದಾರುಣ ಅಂತ್ಯ!!

ಯಹ್ಯಾ ಎಂಬವರ ಮಗಳು ಫಾತಿಮಾ ಹನಾನ್ ದುರಾದೃಷ್ಟವಶಾತ್ ಊಟ ಮಾಡುವಾಗ  ಮಾಂಸದ ತುಂಡು ಸಿಲುಕಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.                         

ಪಾಲಕ್ಕಾಡ್; ಊಟ ಮಾಡುವಾಗ ಗಂಟಲಲ್ಲಿ ಮಾಂಸದ ಚೂರು ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಂ ಎಸ್ಸಿ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಯಹ್ಯಾ ಎಂಬವರ ಮಗಳು ಫಾತಿಮಾ ಹನಾನ್ (22) ಮೃತ ವಿದ್ಯಾರ್ಥಿನಿ ಈಕೆ ಮನ್ನಾರ್ ಕಾಡ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಭಾನುವಾರ ಫಾತಿಮಾ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿಕೊಂಡಿತ್ತು. ತಕ್ಷಣ ಅವರನ್ನು ಪೆರಿಂತಲ್ಮಣ್ಣಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ