ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭರ್ಜರಿಯಾಗಿ ಚಿತ್ರಮಂದಿರದಲ್ಲಿ ಓಡುತ್ತಿರುವ ತುಳು ಚಿತ್ರ ರಾಜ್ ಸೌಂಡ್ಸ್ & ಲೈಟ್ಸ್!

Twitter
Facebook
LinkedIn
WhatsApp
mcms 1

ತುಳು ಚಿತ್ರರಂಗಕ್ಕೆ ಮತ್ತೊಂದು ಯಶಸ್ವಿ ಚಿತ್ರ ಲಭಿಸಿದೆ. ಅದುವೇ ರಾಜ್ ಸೌಂಡ್ ಅಂಡ್ ಲೈಟ್ಸ್
ಚಲನಚಿತ್ರ.


ರಾಹುಲ್ ಅಮೀನ್ ನಿರ್ದೇಶನದ ಈ ಚಿತ್ರ ಚಿತ್ರಮಂದಿರ ದಲ್ಲಿ ಯಶಸ್ವಿಯಾಗಿ ಓಡುತ್ತಿದೆ. ಚಿತ್ರದ ಕಲಾವಿದರ ಅಭಿನಯದ ಬಗ್ಗೆ ಚಲನಚಿತ್ರದ ವಿಶ್ಲೇಷಕ ರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ.


ಪ್ರೇಕ್ಷಕರು ಚಿತ್ರಕ್ಕೆ ಫಿದಾ ಆಗಿದ್ದು, ಚಲನಚಿತ್ರದ ಸರ್ವ ಕಲಾವಿದರ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಲನಚಿತ್ರದ ನಾಯಕ ನಟ ಹಾಗೂ ನಾಯಕಿ ನಟಿಯ ಬಗ್ಗೆ ಚಿತ್ರರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಅತ್ಯುತ್ತಮ ಹಾಸ್ಯಬರಿತ ಚಿತ್ರ ಇದಾಗಿದ್ದು, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ ಬೋಳಾರ್ ಹಾಸ್ಯ ಕಲಾವಿದರ ತಂಡ ಚಿತ್ರಕ್ಕೆ ಉತ್ತಮ ಮೈಲೇಜ್ ನೀಡಿದೆ.


ನಿರ್ದೇಶನದಲ್ಲೂ ನಿರ್ದೇಶಕರು
ಯಶಸ್ವಿಯಾಗಿದ್ದು, ಕಳೆದ ಹಲವಾರು ದಿನಗಳಿಂದ ಚಲನಚಿತ್ರ ಮಂದಿರದಲ್ಲಿ ಚಿತ್ರ ಯಶಸ್ವಿಯಾಗಿ ಓಡುತ್ತಿದೆ. ಮತ್ತೊಂದು ತುಳು ಚಿತ್ರ ಯಶಸ್ವಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ