21 ವರ್ಷದ ಮಾಡೆಲ್ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಹೆಚ್ಚಿದ ಸಿನಿಮಾ ತಾರೆಯರ ಆತ್ಮಹತ್ಯೆ
ಕೋಲ್ಕತ್ತಾ; ನಗರ್ ಬಜಾರ್ ನಲ್ಲಿ 21 ವರ್ಷದ ನಟಿ, ಮಾಡೆಲ್ ತನ್ನ ಬಾಡಿಗೆ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ
ನಟಿ ಬಿದಿಶಾ ಡೇ ಮುಜುಂದಾರ್ ನೇಣು ಬಿಗಿದು ಆತ್ಮಹತ್ಯೆ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎನ್ನುವುದು ತಿಳಿದುಬಂದಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ನಟಿ ವಿದಿಶಾ ಅವರನ್ನು ಅನಿರ್ಬದ್ ಚಟ್ಟೋಪಾಧ್ಯಾಯ ಅವರು 2021ರಲ್ಲಿ ‘ಬಾರ್- ದ ಕ್ಲೋನ್’ ಎಂಬ ಕಿರು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಜನಪ್ರಿಯ ನಟ ದೇವರಾಜ್ ಮುಖರ್ಜಿ ಈ ಚಿತ್ರದಲ್ಲಿ ನಾಯಕ ನಟನಾಗಿದ್ದು, ವಿದಿಶಾ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?