ನಿಟ್ಟೂರು ಕಾರ್ಮಾಡು ಗ್ರಾಮದ ವಿಜಯ ಗ್ರಾಮೀಣ ಯುವಕ ಸಂಘದ ಅಧ್ಯಕ್ಷರಾದ ಕಾಟಿಮಾಡ ಧೀರಜ್ (44) ಹೃದಯಾಘಾತಕ್ಕೆ ಒಳಗಾಗಿ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ಕಾಟಿಮಾಡ ಕುಟ್ಟಪ್ಪನವರ ಪುತ್ರರಾಗಿದ್ದು. ನಿಟ್ಟೂರು ಗ್ರಾಮದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಇವರು ಗುತ್ತಿಗೆದಾರರು ಮತ್ತು ಕಾಪಿ ಬೆಳೆಗಾರರಾಗಿದ್ದು 44ವರ್ಷದ ಇವರ ನಿಧನ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದೆ.ಸರ್ವರೊಂದಿಗೆ ನಗು ಮುಖದೊಂದಿಗೆ ಒಡನಾಡುತ್ತಿದ್ದ ಇವರು ಎಲ್ಲರಿಗೂ ಬೇಕಾದ ವ್ಯಕ್ತಿ ಯಾಗಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist