ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮೇ 27 ರಂದು ಸಂಜೆ ನಡೆದ ಟಿಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಆಸ್ಪತ್ರಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಕಾರು ಚಾಲಕನನ್ನು ಶಿರಾಡಿ ಸಮೀಪದ ಶಿರೋತ್ತಡ್ಕ ನಿವಾಸಿ ನೆಲ್ಸನ್ (40) ಮೃತಪಟ್ಟವರು.
ಈ ಅಪಘಾತದಲ್ಲಿ ಗಾಯಗೊಂಡಿದ್ದ ಸಹಪ್ರಯಾಣಿಕ ಪಿಲ್ಲಿಕ್ಸ್ ಅಬ್ರಾಹಂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿತ್ತು. ನೆಲ್ಯಾಡಿಯಿಂದ ಶಿರಾಡಿ ಕಡೆ ಹೋಗುತ್ತಿದ್ದ ಮಾರುತಿ ಇಕೋ ಕಾರು ಮಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿರುವ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿತ್ತು.ಅಪಘಾತದ ರಭಸಕ್ಕೆ ಕಾರುಬಹುತೇಕ ಪುಡಿಪುಡಿಯಾಗಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist