ಪುತ್ತೂರು:ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನೊಪ್ಪಿದ್ದು ತನ್ನೆರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದಿದ್ದಾರೆ.ಬಡಗನ್ನೂರು ಪಟ್ಟೆ ರಾಮ ಪಾಟಾಳಿ ಯವ ರ ಪುತ್ರ ದಯಾನಂದ(ಮಲ್ಲಿಶ)(40) ಮೇ.28 ರಂದು ನಿಧನರಾದದವರು.
ಬೆನ್ನುಮೂಲೆ ಮುರಿತಕ್ಕೊಳಗಾಗಿ ಸುಮಾರು 16 ವರ್ಷಗಳಿಂದ ಮಲಗಿದ್ದಲ್ಲೇ ಇದ್ದ ಇವರನ್ನು ತಾಯಿಯೇ ಆರೈಕೆ ಮಾಡುತ್ತಿದ್ದರು. ಕಣ್ಣುಗಳನ್ನು ದಾನ ಮಾಡಬೇಕೆಂಬ ಮಹದಾಸೆ ಹೊಂದಿದ್ದ ದಯಾನಂದ ಅವರು ತನ್ನ ಕುಟುಂಬಸ್ಥರಲ್ಲಿ ತಿಳಿಸಿದ್ದರು ಎನ್ನಲಾಗಿದೆ.ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯರು ಆಗಮಿಸಿ ಕಣ್ಣು ದಾನದ ಪ್ರಕ್ರಿಯೆ ನಡೆಸಿದ್ದಾರೆ.ತನ್ನ ಸಾವಿನ ನಂತರವೂ ಮತ್ತೊಬ್ಬರ ಬಾಳಿಗೆ ಬೆಳಕಾಗದ ಈ ಯುವಕನ ಕಾರ್ಯಕ್ಕೆ ಸಾರ್ವಜನಿಕ ವಲಯಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist