ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ ಸ್ಯಾಂಡಲ್‌ವುಡ್ ತಾರೆಯರು

Twitter
Facebook
LinkedIn
WhatsApp
 `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ ಸ್ಯಾಂಡಲ್‌ವುಡ್ ತಾರೆಯರು
 

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ `ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ವಿಚಾರಗಳಿಂದ ಅಟ್ರಾಕ್ಟ್ ಮಾಡುತ್ತಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿರೋ `ರಾ ರಾ ರಕ್ಕಮ್ಮಾ’ ಸಾಂಗ್ ಅಂತೂ ಸಿನಿರಸಿಕರಿಗೆ ಮೋಡಿ ಮಾಡುತ್ತಿದೆ. ಸದ್ಯ ರಕ್ಕಮ್ಮಾ ಫೀವರ್ ಜೋರಾಗಿದ್ದು, ಈ ಹಾಡಿಗೆ ಸ್ಯಾಂಡಲ್‌ವುಡ್ ಸಲೆಬ್ರೆಟಿಸ್ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋಗಳ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಕಮಾಲ್ ಮಾಡುತ್ತಿದೆ.

ವಿಕ್ರಾಂತ್ ರೋಣ’ ಚಿತ್ರದ ಸುದೀಪ್ ಮತ್ತು ಜಾಕ್ವೆಲಿನ್ ನಟನೆಯ `ರಾ ರಾ ರಕ್ಕಮ್ಮಾ’ ಸಾಂಗ್ ರಿಲೀಸ್ ಆಗಿ ಮಿಲಿಯನ್ ಗಟ್ಟಲೇ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. ಹಾಡಷ್ಟೇ ಟ್ರೆಂಡ್ ಆಗಿರೋದಲ್ಲ, ಈ ಹಾಡಿನ ರೀಲ್ಸ್ ಕೂಡ ಟ್ರೇಂಡ್ ಆಗಿದೆ. ಸಿನಿಪ್ರೇಕ್ಷಕರಷ್ಟೇ ಫಿದಾ ಆಗಿರೋದಲ್ಲ, ಇಡೀ ಚಿತ್ರರಂಗವೇ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಿನಿ ಸಲೆಬ್ರೆಟಿಸ್ ಕೂಡ ರಕ್ಕಮ್ಮ ಹಾಡಿಗೆ ಜಬರ್‌ದಸ್ತ್ ಆಗಿ ಹೆಜ್ಜೆ ಆಗಿದ್ದಾರೆ.

 

`ಬಿಗ್ ಬಾಸ್’ ಖ್ಯಾತಿಯ ನಟಿ ವೈಷ್ಣವಿ ಗೌಡ, `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬ್ಲಾಕ್ ಕಲರ್ ಡ್ರೆಸ್‌ನಲ್ಲಿ ಜದರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಬಿಗ್ ಬಾಸ್‌ನ ಮತ್ತೊರ್ವ ಜೋಡಿ ಚಂದನ ಮತ್ತು ವಾಸುಕಿ ವೈಭವ್ ಕೂಡ ರಕ್ಕಮ್ಮಾ ಹಾಡಿಗೆ ಹೆಜ್ಜೆ ಹಾಕಿರೋದು ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ, ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಕೂಡ `ವಿಕ್ರಾಂತ್ ರೋಣ’ ಹಾಡಿಗೆ ಬೋಲ್ಡ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಬಾರೀ ವೈರಲ್ ಆಗುತ್ತಿದೆ. ಚಂದನವನದ ಪಟಾಕಿ ಪೋರಿ ಆಶಿಕಾ ರಂಗನಾಥ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಒಟ್ನಲ್ಲಿ ಚಿತ್ರರಂಗದ ತಾರೆಯರೆಲ್ಲ `ರಾ ರಾ ರಕ್ಕಮ್ಮ’ ಹಾಡಿಗೆ ಎಂಜಾಯ್ ಮಾಡ್ತಾ ಜಬರ್‌ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ