ಹಾಸನ: ರಾಜ್ಯಸಭೆಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಇಬ್ಬರು ಅಧಿಕೃತ ಅಭ್ಯರ್ಥಿಗಳು ಗೆದ್ದ ನಂತರವೂ ನಮ್ಮ ಬಳಿ 32 ಮತಗಳು ಉಳಿಯುತ್ತದೆ. ಕಾಂಗ್ರೆಸ್‌ನಲ್ಲಿ 19ರಿಂದ 20 ಮತಗಳು ಉಳಿಯುತ್ತದೆ. ಜನತಾದಳದಿಂದ ಎಲ್ಲರೂ ವೋಟ್ ಹಾಕಿದರೆ 32 ವೋಟ್ ಉಳಿಯುತ್ತದೆ. ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕೃತ ಅಭ್ಯರ್ಥಿಗಳು ಸೋತಿರುವುದು, ಬಂಡಾಯ ಅಭ್ಯರ್ಥಿಗಳು ಗೆದ್ದಿರುವುದು ಎಲ್ಲಾ ನೋಡಿದ್ದೇವೆ. ರಣನೀತಿಯನ್ನು ಹೇಳಲು ಆಗುವುದಿಲ್ಲ. ನಮ್ಮ ಪಕ್ಷದ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಹೇಗೆ ಏನು ಅಂತ ಕೇಳಬೇಡಿ ಎಂದು ಮಾರ್ಮಿಕಾಗಿ ನುಡಿದರು.
ರಾಜ್ಯಸಭೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ. ನಮಗೆ ಯಾರ ಮತವೂ ಬೇಡ. ನಮ್ಮ ಮತ ಒಂದೇ ಸಾಕು. ನಾವು ಚುನಾವಣೆ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist