ಅಥಣಿ: ತಾಯಿ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ.
ಸವಿತಾ ಮದಗೋಂಡ ಬೆಳಗಲಿ (24) ,ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ತಾಯಿ-ಮಗಳಾಗಿದ್ದಾರೆ. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಬಳಿ ಇರುವ ತೋಟದ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.
ಕೌಟುಂಬಿಕ ಕಲಹದಿಂದ ಮನನೊಂದು ಸವಿತಾ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist