ವಯಸ್ಸು ಕೇವಲ ಸಂಖ್ಯೆ ಮಾತ್ರ ಎಂಬುದನ್ನು ಸಾಬೀತುಪಡಿಸುವ ಹಲವು ನಿದರ್ಶನಗಳು ಈಗಾಗಲೇ ನಡೆದಿವೆ. ಇದಕ್ಕೀಗ ಮತ್ತೊಂದು ಸೇರ್ಪಡೆ 103 ವರ್ಷದ ಅಜ್ಜಿ. ಹೌದು 103 ಅಜ್ಜಿಯೊಬ್ಬರು ಪ್ಯಾರಾಚೂಟ್ನಿಂದ ಜಿಗಿಯುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಅಲ್ಲದೇ ಈ ರೀತಿ ಮಾಡಿದ ಜಗತ್ತಿನ ಅತ್ಯಂತ ಹಿರಿಯರು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಸ್ವೀಡನ್ನ 103 ವರ್ಷದ ರೂಟ್ ಲಾರ್ಸನ್ ಎಂಬುವವರೇ ಈ ಸಾಧನೆ ಮಾಡಿದವರು. ಅವರು ಸ್ಕೈ ಡೈವ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಅಜ್ಜಿಯ ಗಟ್ಟಿತನಕ್ಕೆ ಶಹಭಾಷ್ ಅನ್ನುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist