ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧಾರ್ಮಿಕ ಸ್ವಾತಂತ್ರ್ಯ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ವರದಿಯಲ್ಲಿ ಟೀಕೆ, ಭಾರತ ನಿರಾಕರಣೆ

Twitter
Facebook
LinkedIn
WhatsApp
ಧಾರ್ಮಿಕ ಸ್ವಾತಂತ್ರ್ಯ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ವರದಿಯಲ್ಲಿ ಟೀಕೆ, ಭಾರತ ನಿರಾಕರಣೆ
 

ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ವರದಿಯಲ್ಲಿನ ಟೀಕೆಗಳನ್ನು ಭಾರತ ಶುಕ್ರವಾರ ತಳ್ಳಿ ಹಾಕಿದೆ. ಅಂತಾರಾಷ್ಟ್ರೀಯ ಸಂಬಂಧದಲ್ಲಿ ವೋಟ್ ಬ್ಯಾಂಕ್ ರಾಜಕಾರಣದ ಅಭ್ಯಾಸವಾಗುತ್ತಿರುವುದು ದುರಾದೃಷ್ಟಕರವಾಗಿದೆ ಎಂದು ಹೇಳಿದೆ.

ವರದಿಯನ್ನು ಭಾರತವನ್ನು ಪ್ರೇರಿತ ಮಾಹಿತಿಗಳು ಹಾಗೂ ತಾರತಮ್ಯದಿಂದ ನೋಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

 
 

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತು ಸೆಕ್ರೆಟರಿ ಆಫ್ ಸ್ಟೇಟ್ ಅಂಟೋನಿ ಬ್ಲಿಕೇನ್ ಬಿಡುಗಡೆ ಮಾಡಿರುವ ವಾರ್ಷಿಕ ವರದಿಯಲ್ಲಿ 2021 ರಲ್ಲಿ ಭಾರತದಲ್ಲಿ ನಡೆದ ಹತ್ಯೆಗಳು, ಹಲ್ಲೆಗಳು ಸೇರಿದಂತೆ ಅಲ್ಪಸಂಖ್ಯಾತ ಸದಸ್ಯರ ಮೇಲೆ ದಾಳಿ ನಡೆದಿರುವುದಾಗಿ ಆರೋಪಿಸಲಾಗಿದೆ.

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ಬಿಡುಗಡೆ ಮಾಡಿರುವ ವರದಿ ಮತ್ತು ಅಮೆರಿಕದ ಹಿರಿಯ ಅಧಿಕಾರಿಗಳು ಮಾಡಿರುವ ಟೀಕೆಗಳನ್ನು ನಾವು ಗಮನಿಸಿದ್ದೇವೆ. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿಯೂ ವೋಟ್ ಬ್ಯಾಂಕ್ ರಾಜಕಾರಣ ಅಭ್ಯಾಸವಾಗುತ್ತಿರುವುದು ದುರಾದೃಷ್ಟಕರವಾಗಿದೆ ಎಂದು ಬಾಗ್ಚಿ ಹೇಳಿದ್ದಾರೆ.

ಯುಎಸ್ ಜೊತೆಗಿನ ಚರ್ಚೆಯಲ್ಲಿ ಜನಾಂಗೀಯ, ನೈತಿಕ ಪ್ರೇರಿತ ದಾಳಿಗಳು, ದ್ವೇಷಕಾರಿ ಅಪರಾಧಗಳು ಮತ್ತು ಬಂದೂಕಿನಿಂದಾಗುವ ಹಿಂಸಾಚಾರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿರುವುದಾಗಿ ಅವರು ತಿಳಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ