ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

Twitter
Facebook
LinkedIn
WhatsApp
ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು
 

ಬೆಂಗಳೂರು: ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪ ಅಡಕಮಾರನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ.

ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಂಬ ಕುಸಿದು, ಬೈಕ್ ಸವಾರನ ಮೇಲೆ ಬಿದ್ದಿದೆ. ಕಂಬದ ಅವಶೇಷಗಳಡಿ ಸಿಲುಕಿದ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ನರಸಪ್ಪ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನರಸಪ್ಪ ಕೇವಲ 3 ದಿನಗಳ ಹಿಂದೆ ಕೂಲಿ ಅರಸಿ ಕುಟುಂಬ ಸಮೇತರಾಗಿ ಆಂಧ್ರಪ್ರದೇಶದಿಂದ ಅಡಕಮಾರನಹಳ್ಳಿಗೆ ಬಂದಿದ್ದರು. ಆದರೆ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಪ್ರವೇಶ ದ್ವಾರದ ಕಂಬ ಬೈಕ್ ಮೇಲೆ ಬಿದ್ದು, ನರಸಪ್ಪ ಬಲಿಯಾಗಿದ್ದಾನೆ.

 

ಗ್ರಾಮದ ಪಕ್ಕದ ರಾವುತ್ತನಹಳ್ಳಿ ರಸ್ತೆ ಸಂಪೂರ್ಣ ಹಾಳಾಗಿರುವ ಹಿನ್ನೆಲೆ ಲಾರಿಗಳು ಗ್ರಾಮದ ರಸ್ತೆಯಲ್ಲಿ ಸಂಚಾರ ಮಾಡುತ್ತಿವೆ. ಈ ಕಾರಣದಿಂದಾಗಿ ಇಂದು ನಮ್ಮ ಗ್ರಾಮದಲ್ಲಿ ದೇವಾಲಯದ ಹಾಗೂ ಗ್ರಾಮದ ಮುಖ್ಯ ಪ್ರವೇಶ ದ್ವಾರಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಾರದ ಪಿಲ್ಲರ್ ಕುಸಿದು ಬೈಕ್ ಸವಾರನ ಮೇಲೆ ಬಿದ್ದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಲಹಂಕ ಶಾಸಕ ವಿಶ್ವನಾಥ್‌ಗೆ ತಕ್ಷಣವೇ ರಸ್ತೆ ಅಭಿವೃದ್ಧಿ ಮಾಡುವಂತೆ ಆಗ್ರಹಿಸಿದ್ದು, ಮೃತನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ