ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಠ್ಯ ಪರಿಷ್ಕರಣೆ ವಿವಾದ- ‘ಸಂವಿಧಾನ ಶಿಲ್ಪಿ’ ಬಿರುದು ತೆಗೆದು ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನ!

Twitter
Facebook
LinkedIn
WhatsApp
 

ಬೆಂಗಳೂರು: ಪಠ್ಯಪುಸ್ತಕ ‌ಪರಿಷ್ಕರಣೆ ವಿವಾದ ಇನ್ನೂ ತಣ್ಣಗಾಗಿಲ್ಲ. ಪಠ್ಯದಲ್ಲಿ ವಿಶ್ವಗುರು ಬಸವಣ್ಣನವರ ವಿವಾದದ ಬಳಿಕ ಇದೀಗ ಡಾ.ಬಿ.ಆರ್.ಅಂಬೇಡ್ಕರ್ ವಿವಾದ ಸದ್ದು ಮಾಡುತ್ತಿದೆ. ಎಲ್ಲವೂ ತಣ್ಣಗಾಯ್ತು ಎಂದುಕೊಂಡಿದ್ದ ಶಿಕ್ಷಣ ಇಲಾಖೆಗೆ ಈಗ ಮತ್ತೆ ತಲೆ ಬಿಸಿ ಪ್ರಾರಂಭವಾಗಿದೆ. ವಿವಾದ ಮುಗಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದ ಸಿಎಂ ಬಸವರಾಜ್ ಬೊಮ್ಮಾಯಿಗೆ ಮತ್ತೆ ಟೆನ್ಶನ್ ಶುರುವಾಗಿದೆ.

 

ಪಠ್ಯ ಪರಿಷ್ಕರಣೆ ವಿವಾದವು ರಾಜ್ಯ ಬಿಜೆಪಿ ಸರ್ಕಾರವನ್ನು ಬಿಟ್ಟೂ ಬಿಡದೇ ಕಾಡುತ್ತಿದೆ. ರೋಹಿತ್ ‌ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮಹಾಪ್ರಮಾದವನ್ನೇ ಮಾಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಇದ್ದ ಸಂವಿಧಾನ ಶಿಲ್ಪಿ ಎಂಬ ಬಿರುದನ್ನೇ ಚಕ್ರತೀರ್ಥ ಸಮಿತಿ ಕೈಬಿಟ್ಟಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

9ನೇ ತರಗತಿಯ ನಮ್ಮ ಸಂವಿಧಾನ ಪಠ್ಯದಲ್ಲಿ ಈ ಪರಿಷ್ಕರಣೆ ಆಗಿದೆ. ಪರಿಷ್ಕೃತ ಪಠ್ಯದಲ್ಲಿ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎಂಬ ಅಂಶವನ್ನೇ ಕೈಬಿಡುವ ಮೂಲಕ ಸಮಿತಿ ದೊಡ್ಡ ಎಡವಟ್ಟು ಮಾಡಿದೆ.

ಇದರ ಜೊತೆ ಸಂವಿಧಾನ ಕರಡು ಸಮಿತಿ ತನ್ನ ಕಾರ್ಯ ಮುಗಿಸಲು 2 ವರ್ಷ 11 ತಿಂಗಳು 18 ದಿನಗಳನ್ನು ತೆಗೆದುಕೊಂಡಿತ್ತು ಎಂಬ ವಿವರ ಇತ್ತು. ಆದರೆ, ಇದನ್ನೂ ಕೂಡ ರೋಹಿತ್ ಸಮಿತಿ ಬದಲಾಯಿಸಿದ್ದು, 145 ದಿನ ಸಭೆ ಸೇರಿತ್ತು ಎಂಬ ಅಂಶವನ್ನು ಮಾತ್ರ ಉಲ್ಲೇಖಿಸಿದೆ. ಇದು ಅಂಬೇಡ್ಕರ್ ಅವರ ವ್ಯಕ್ತಿತ್ವಕ್ಕೆ ಮಾಡಿರುವ ಅವಮಾನವೆಂದು ಅಂಬೇಡ್ಕರ್‍ವಾದಿಗಳು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‍ಗೆ ಅವಹೇಳನ ಮಾಡಲಾಗಿದೆ ಎಂದು ರೋಹಿತ್ ಚಕ್ರತೀರ್ಥ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ