ನೈಜಿರಿಯಾ: ಚರ್ಚ್ನಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬಂದೂಕುಧಾರಿಗಳು 50ಕ್ಕೂ ಹೆಚ್ಚು ಭಕ್ತರನ್ನು ದಾರುಣವಾಗಿ ಹತ್ಯೆಗೈದಿರುವ ಘಟನೆ ನೈರುತ್ಯ ನೈಜೀರಿಯಾದ ಕ್ಯಾಥೊಲಿಕ್ ಚರ್ಚ್ನಲ್ಲಿ ನಡೆದಿದೆ.
ಇಲ್ಲಿನ ಒಂಡೋ ರಾಜ್ಯದ ಸೈಂಟ್ ಫ್ರಾನ್ಸಿಸ್ ಕ್ಯಾಥೊಲಿಕ್ ಚರ್ಚ್ನಲ್ಲಿ ಕ್ರೈಸ್ತ ಧರ್ಮೀಯರ ವಿಶೇಷ ದಿನವಾದ ಪೆಂಟೆಕೋಸ್ಟ್ ಸಂಡೇ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಚರ್ಚ್ಗೆ ಪೂಜೆಗಾಗಿ ಆಗಮಿಸಿದ್ದರು. ಈ ವೇಳೆ ಏಕಾಏಕಿ ಚರ್ಚ್ಗೆ ಶಸ್ತ್ರಸಜ್ಜಿತವಾಗಿ ದಾಳಿ ನಡೆಸಿದ ಬಂದೂಕುಕೋರರು ಗುಂಡಿನ ಸುರಿಮಳೆ ಸುರಿಸಿದ್ದಾರೆ. ಪರಿಣಾಮ ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಜನ ಮೃತಪಟ್ಟಿರೋದಾಗಿ ತಿಳಿದುಬಂದಿದೆ.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?