ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಫೆಲ್ ನಡಾಲ್ ಗೆ ಫ್ರೆಂಚ್ ಓಪನ್ ಗ್ರಾನ್‌ಸ್ಲಾಂ ಕಿರೀಟ

Twitter
Facebook
LinkedIn
WhatsApp
ರಫೆಲ್ ನಡಾಲ್ ಗೆ ಫ್ರೆಂಚ್ ಓಪನ್ ಗ್ರಾನ್‌ಸ್ಲಾಂ ಕಿರೀಟ
 

ಪ್ಯಾರಿಸ್: ಅಪಾರ ಅನುಭವ, ದೈಹಿಕ ಸಾಮರ್ಥ್ಯ ಮತ್ತು ಕೌಶಲವನ್ನು ಸಮಪ್ರಮಾಣದಲ್ಲಿ ಬೆರೆಸಿಕೊಂಡು ಆಡಿದ ಸ್ಪೇನ್‌ನ ರಫೆಲ್ ನಡಾಲ್, ಫ್ರೆಂಚ್ ಓಪನ್ ಗ್ರಾನ್‌ಸ್ಲಾಂ ಟೆನಿಸ್ ಟೂರ್ನಿಯ ಕಿರೀಟ ಮುಡಿಗೇರಿಸಿಕೊಂಡರು.

 

ರೋಲ್ಯಾಂಡ್ ಗ್ಯಾರೋಸ್‌ನ ಫಿಲಿಪ್ ಚಾಟ್ರಿಯರ್ ಕೋರ್ಟ್‌ನ ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಅವರು ನಾರ್ವೆಯ ಕಾಸ್ಪರ್ ರೂಡ್ ವಿರುದ್ಧ 6-3, 6-3, 6-0 ರ ನೇರ ಸೆಟ್‌ಗಳ ಜಯ ಸಾಧಿಸಿದರು. ಇಲ್ಲಿ ತಮ್ಮ 14ನೇ ಪ್ರಶಸ್ತಿ ಮುಡಿಗೇರಿಸಿಕೊಂಡಲ್ಲದೆ, ‘ಪ್ಲೇ ಕೋರ್ಟ್ ಕಿಂಗ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ