ಮಡಿಕೇರಿ ಸಿಂಕೋನ ಬಳಿ ಇನೋವಾ ಕಾರ್ ಹಾಗೂ ಬೈಕ್ ಮುಖ ಮುಖಿ ಡಿಕ್ಕಿ ಸಂಭವಿಸಿದ್ದು. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ.ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಘಟನೆ ನಡೆದಿದ್ದು, ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನ್ನೋವ ಕಾರು, ಸುಟ್ಟಿಕೊಪ್ಪ ಕಡೆಯಿಂದ ಬರುತ್ತಿದ್ದ ಬೈಕೆ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೈತ ಪಟ್ಟಿದ್ದಾರೆ.
ಇನ್ನೂ ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಬೈಕ್ ನಂಬರ್ KL 13 A U 1538 ರಲ್ಲಿ ತೆರಳುತ್ತಿದ್ದ ಬೈಕ್ ಸವಾರ ಕೇರಳದ ಕಣ್ಣೂರು ಕಾಡಾಂಚರ ನಿವಾಸಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದರು.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?