ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಮುಸ್ಲಿಮ್ ರಾಷ್ಟ್ರಗಳು

Twitter
Facebook
LinkedIn
WhatsApp
ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಮುಸ್ಲಿಮ್ ರಾಷ್ಟ್ರಗಳು
 

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಈಗಾಗಲೇ ಈ ಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ.

ಎಲ್ಲಾ ಧಾರ್ಮಿಕ ನಂಬಿಕೆಗಳನ್ನೂ ಗೌರವಿಸುವ ಮಹತ್ವವನ್ನು ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಒತ್ತಿ ಹೇಳಿವೆ. ಹೇಳಿಕೆ ಬಿಡುಗಡೆ ಮಾಡಿರುವ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಬಿಜೆಪಿ ವಕ್ತಾರರು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದು, ಪ್ರವಾದಿ ಮೊಹಮದ್ ಗೆ ಮಾಡಿರುವ ಅವಮಾನ ಎಂದು ಹೇಳಿದೆ.

 

ಇಸ್ಲಾಮ್ ಧರ್ಮದ ಗುರುತಿನ ವಿರುದ್ಧ ಪೂರ್ವಾಗ್ರಹವನ್ನು ಶಾಶ್ವತವಾಗಿ ತಿರಸ್ಕರಿಸುವುದಾಗಿ ಸೌದಿ ಅರೇಬಿಯಾದ ಸಚಿವಾಲಯ ತಿಳಿಸಿದ್ದು, ಬಿಜೆಪಿ ವಕ್ತಾರೆಯನ್ನು ಅಮಾನತುಗೊಳಿಸಿರುವುದನ್ನು ಸ್ವಾಗತಿಸಿದೆ.  ಇಂಡೋನೇಷ್ಯಾ ಸಹ ಹೇಳಿಕೆಯನ್ನು ಖಂಡಿಸಿದ್ದು, ಇಬ್ಬರು ಭಾರತೀಯ ರಾಜಕಾರಣಿಗಳು ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿರುವ ಸ್ವೀಕಾರಾರ್ಹವಲ್ಲ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸುತ್ತೇವೆ.

ಖಂಡಿಸಿರುವ ಸಂದೇಶವನ್ನು ಜಕಾರ್ತದಲ್ಲಿರುವ ಭಾರತೀಯ ರಾಯಭಾರಿಗೆ ತಲುಪಿಸಲಾಗಿದೆ ಎಂದು ಇಂಡೋನೇಷ್ಯಾದ ವಿದೇಶಾಂಗ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ. ಯುಎಇ ಸಹ ಹೇಳಿಕೆಯನ್ನು ಖಂಡಿಸಿರುವ ರಾಷ್ಟ್ರಗಳ ಸಾಲಿಗೆ ಸೇರಿದ್ದು, ಜೋರ್ಡಾನ್, ಓಮನ್ ಗಳೂ ಮುಸ್ಲಿಮ್ ರಾಷ್ಟ್ರಗಳ ಖಂಡನೆಗೆ ಧ್ವನಿಗೂಡಿಸಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ