ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಲಭೆ ಕೋರರಿಗೆ ಆಪರೇಷನ್ ಬುಲ್ಡೋಜರ್ ಮೂಲಕ ಶಾಕ್ ಕೊಟ್ಟ ಯೋಗಿ ಸರ್ಕಾರ!

Twitter
Facebook
LinkedIn
WhatsApp
ಗಲಭೆ ಕೋರರಿಗೆ ಆಪರೇಷನ್ ಬುಲ್ಡೋಜರ್ ಮೂಲಕ ಶಾಕ್ ಕೊಟ್ಟ ಯೋಗಿ ಸರ್ಕಾರ!

ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಹಿಂದೆ ಅಕ್ರಮವಾಗಿ ಕಟ್ಟಡ ಕಟ್ಟಿಕೊಂಡವರ ವಿರುದ್ಧ ‘ಬುಲ್ಡೋಜರ್ ಬಾಬಾ’ ಆಪರೇಷನ್ ನಡೆಸಿತ್ತು. ಇದೀಗ ಗಲಭೆಯ ಆರೋಪಿಗಳ ವಿರುದ್ಧ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತೆ ‘ಆಪರೇಷನ್ ಬುಲ್ಡೋಜರ್’ ಪ್ರಯೋಗಿಸಿದೆ. ಪ್ರವಾದಿ ಮಹಮ್ಮದ್ ಪೈಗಂಬರ್ ಅವರನ್ನು ಅವಹೇಳನ ಮಾಡಿದ್ದಾರೆ ಅಂತ ಆರೋಪಿಸಿ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಕಳೆದ ಶುಕ್ರವಾರ ದೇಶಾದ್ಯಂತ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಉತ್ತರ ಪ್ರದೇಶದ ಹಲೆವೆಡೆ ಹಿಂಸಾಚಾರ ನಡೆದಿತ್ತು. ಗಲಭೆಕೋರರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಹಲವರನ್ನು ಗಾಯಗೊಳಿಸಿದ್ದರು. ಕಿಡಿಗೇಡಿಗಳು ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡಿದ್ದರು. ಇದೀಗ ಇಂತಹ ಆರೋಪಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಮತ್ತೆ ಆಪರೇಷನ್ ಬುಲ್ಡೋಜರ್ ಕೈಗೊಂಡಿದೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ