
ಮಾಜಿ ಸಂಸದ ಹೆಚ್.ಜಿ ರಾಮುಲು ಅವರ ಪುತ್ರ ಹೆಚ್ ಆರ್ ಶ್ರೀನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ರನ್ನು ಭೇಟಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನಿಂದ ಜೆಡಿಎಸ್ ಪಕ್ಷ ಸೇರಿದ್ದ ಶ್ರೀನಾಥ್ ಇದೀಗ ಮರಳಿ ಗೂಡಿಗೆ ಕಾಲಿಟ್ಟಿದ್ದಾರೆ.
ಗಂಗಾವತಿ ತಾಲೂಕಿನ ಮಾಜಿ ಎಂಎಲ್ಸಿ ಹೆಚ್.ಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ಹೊರನಡೆದಿದ್ದು, ಇದೀಗ ಕಾಂಗ್ರೆಸ್ ಪಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಗಂಗಾವತಿ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಆಗಿರುವ ಶ್ರೀನಾಥ್ ಶೀಘ್ರವೇ ಕಾಂಗ್ರೆಸ್ ಮರು ಸೇರ್ಪಡೆಗೊಳ್ಳಲಿದ್ದಾರೆ. ಇನ್ನು ಶ್ರೀನಾಥ್ ಸೇರ್ಪಡೆಗೆ ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಡಿಕೆಶಿಯನ್ನು ಶ್ರೀನಾಥ್ ಭೇಟಿ ಮಾಡಿದ ಬಳಿಕ ಅನ್ಸಾರಿಯವರಿಗೂ ಟೆನ್ಶನ್ ಶುರುವಾಗಿದೆ.
ಕಳೆದ ಬಾರಿ ಚುನಾವಣೆಯಲ್ಲಿ ಅನ್ಸಾರಿಯನ್ನು ವಿರೋಧಿಸಿ ಶ್ರೀನಾಥ್ ಜೆಡಿಎಸ್ ಪಕ್ಷಕ್ಕೆ ಸೇರಿದ್ದರು. ಇನ್ನು ಕಳೆದ ಕೆಲ ದಿನಗಳ ಹಿಂದೆ ಬಿಕೆ ಹರಿಪ್ರಸಾದ್ ಗಂಗಾವತಿಗೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಈ ಬಾರಿ ಹಿಂದೂಗಳಿಗೆ ಚುನಾವಣಾ ಟಿಕೆಟ್ ನೀಡೋದಾಗಿ ಘೋಷಣೆ ಮಾಡಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist