ಶನಿವಾರ, ಮೇ 11, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿದಂಬರಂ ಪಕ್ಕೆಲುಬು ಮುರಿತ: ಪೊಲೀಸರ ಥಳಿತದಿಂದ ಉಂಟಾದ ಗಾಯವೆಂದು ಕಾಂಗ್ರೆಸ್ ಆರೋಪ

Twitter
Facebook
LinkedIn
WhatsApp
ಚಿದಂಬರಂ ಪಕ್ಕೆಲುಬು ಮುರಿತ: ಪೊಲೀಸರ ಥಳಿತದಿಂದ ಉಂಟಾದ ಗಾಯವೆಂದು ಕಾಂಗ್ರೆಸ್ ಆರೋಪ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪಿ ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ತನಿಖೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ರಾಹುಲ್ ಬೆಂಬಲಕ್ಕೆ ಕಾಂಗ್ರೆಸ್ ದೆಹಲಿಯ ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸಿತ್ತು.  ಅದರಲ್ಲಿ ಪಿ. ಚಿದಂಬರಂ ಕೂಡ ಸೇರಿಕೊಂಡರು. ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ್ದರಿಂದ ಚಿದಂಬರಂ ಅವರಿಗೆ ಗಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.


ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೋದಿ ಸರಕಾರ ಅನಾಗರಿಕತೆಯ ಎಲ್ಲ ಮಿತಿಗಳನ್ನು ದಾಟಿದೆ. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಪೊಲೀಸರು ಹೊಡೆದಿದ್ದಾರೆ. ಕನ್ನಡಕವನ್ನು ನೆಲಕ್ಕೆ ಎಸೆದಿದ್ದಾರೆ. ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ ಎಂದು ಆರೋಪಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ