ಸೋಮವಾರಪೇಟೆ(ಜೂ.15): ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರವನ್ನು ಪ್ರಜಾಪ್ರಭುತ್ವದ ಅಂಗವೆಂದು ಭಾವಿಸಿದಂತಿದೆ. ಹೀಗಾದಲ್ಲಿ ಇದು ಪ್ರಜಾಪ್ರಭುತ್ವದ ಘನತೆಗೆ ಕಪ್ಪುಚುಕ್ಕೆ ಎಂಬುದರಲ್ಲಿ ಅನುಮಾನವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು..
ಮಂಗಳವಾರ ಇಲ್ಲಿನ ಒಕ್ಕಲಿಗರ ಸಮಾಜದ ಸುವರ್ಣ ಮುಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಇ.ಡಿ.ವಿಚಾರಣೆಗೆ ಸಂಬಂಧಿಸಿದಂತೆ ಬಿಜೆಪಿ ದುರುಪಯೋಗ ಮಾಡಿಕೊಂಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗುಜರಾತ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿಯವರನ್ನು ಎಸ್ಐಟಿ ನಾಲ್ಕಾರು ಬಾರಿ ಕರೆಸಿ ಬೆಳಗ್ಗೆಯಿಂದ ಸಂಜೆಯವರೆಗೂ ವಿಚಾರಣೆ ಮಾಡಿದ್ದಾರೆ.
ಅಮಿತ್ ಶಾ ಅವರನ್ನು ಕೊಲೆ ಪ್ರಕರಣವೊಂದರಲ್ಲಿ ಸಿಲುಕಿಸಲು ತಂತ್ರವನ್ನು ಮಾಡಿದ್ದರು. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಮಾತ್ರಕ್ಕೆ ಕಾಂಗ್ರೆಸಿಗರು ದೆಹಲಿ ಮತ್ತು ಇತರೆಡೆ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist