ಮಂಗಳವಾರ, ಮೇ 21, 2024
ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಹಣ ವರ್ಗಾವಣೆ ಕೇಸ್: 3ನೇ ದಿನ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್!

Twitter
Facebook
LinkedIn
WhatsApp
ಅಕ್ರಮ ಹಣ ವರ್ಗಾವಣೆ ಕೇಸ್: 3ನೇ ದಿನ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್!

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಸತತ ಎರಡನೇ ದಿನವೂ ಎಂಟು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು. ಇದೀಗ ಮೂರನೇ ದಿನ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ರಾಹುಲ್ ಗಾಂಧಿಗೆ ಇಡಿ ಸಮನ್ಸ್ ವಿರೋಧಿ ಇಂದು ಸಹ ಕಾಂಗ್ರೆಸ್ ನಾಯಕರು ದೆಹಲಿ ಮತ್ತು ಬೆಂಗಳೂರಿನಲ್ಲಿ ತನ್ನ ಪ್ರತಿಭಟನೆಯನ್ನು ಮುಂದುವರೆಸಿದ್ದು ‘ಸುಳ್ಳು’ ಪ್ರಕರಣದ ಮೂಲಕ ಗಾಂಧಿ ಕುಟುಂಬದ ಮಾನಹಾನಿ ಮಾಡಲು ಸಂಚು ನಡೆಸುತ್ತಿದೆ ಎಂದು ಆರೋಪಿಸಿದರು.


ದಿನಕ್ಕೆ 10 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ 51 ವರ್ಷದ ಗಾಂಧಿ, ಮಂಗಳವಾರ ಸೆಂಟ್ರಲ್ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಅವರ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಗಮಿಸಿದ್ದು ಬೆಳಿಗ್ಗೆ 11:30ಕ್ಕೆ ವಿಚಾರಣೆ ಪ್ರಾರಂಭವಾಯಿತು.

ಸುಮಾರು ನಾಲ್ಕು ಗಂಟೆಗಳ ಅಧಿವೇಶನದ ನಂತರ ರಾಹುಲ್ ಗಾಂಧಿಯವರನ್ನು ಮಧ್ಯಾಹ್ನ 3:30ರ ಸುಮಾರಿಗೆ ಸುಮಾರು ಒಂದು ಗಂಟೆ ವಿರಾಮ ತೆಗೆದುಕೊಂಡು ಮನೆಗೆ ತೆರಳಿದರು. ಮತ್ತೆ ವಿಚಾರಣೆಗೆ ಆಗಮಿಸಿದ ರಾಹುಲ್ ಗಾಂಧಿ ರಾತ್ರಿ 9 ಗಂಟೆಗೆ ಇಡಿ ಕಚೇರಿಯಲ್ಲಿದ್ದರು.

ಇಡಿ ಕ್ರಮದ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ನಡೆಸಲು ಯತ್ನಿಸಿದ ನೂರಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರನ್ನು ಪಕ್ಷದ ಪ್ರಧಾನ ಕಚೇರಿ 24, ಅಕ್ಬರ್ ರಸ್ತೆ ಮತ್ತು ಸೆಂಟ್ರಲ್ ದೆಹಲಿಯ ಸುತ್ತಲೂ ನೆರದಿದ್ದವರನ್ನು ಬಂಧಿಸಲಾಯಿತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ