ಮಂಗಳವಾರ, ಮೇ 21, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲದ ಬಡ್ಡಿದರ ಏರಿಸಿದ ಎಸ್ ಬಿಐ!!

Twitter
Facebook
LinkedIn
WhatsApp
ಸಾಲದ ಬಡ್ಡಿದರ ಏರಿಸಿದ ಎಸ್ ಬಿಐ!!

ನವದೆಹಲಿ (ಮೇ 15): ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೋ ದರ (Repo Rate) ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕೂಡ ಇಂದಿನಿಂದ (ಜೂ.15) ಜಾರಿಗೆ ಬರುವಂತೆ ಸಾಲಗಳ (Loans) ಮೇಲಿನ ಬಡ್ಡಿದರವನ್ನು (Interest rate) 20 ಬೇಸಿಸ್ ಪಾಯಿಂಟ್ ಗಳಷ್ಟು ಹೆಚ್ಚಳ ಮಾಡಿದೆ. ಒಂದು ದಿನ, ಒಂದು ತಿಂಗಳು ಹಾಗೂ 3 ತಿಂಗಳ ಅವಧಿಯ ಸಾಲಗಳ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲೆಂಡಿಂಗ್ ರೇಟ್ (MCLR) ಅನ್ನು ಪ್ರಸ್ತುತವಿರುವ ಶೇ.6.85ರಿಂದ ಶೇ.7.05ಕ್ಕೆ ಹೆಚ್ಚಿಸಲಾಗಿದೆ. ಇನ್ನು ಆರು ತಿಂಗಳ ಅವಧಿಯ ಸಾಲಗಳ ಮೇಲಿನ ಬಡ್ಡಿದರವನ್ನು ಪ್ರಸ್ತುತವಿರುವ ಶೇ.7.15ರಿಂದ ಶೇ.7.35ಕ್ಕೆ ಏರಿಕೆ ಮಾಡಲಾಗಿದೆ. ಇನ್ನು ಒಂದು ವರ್ಷದ ಸಾಲದ ಮೇಲಿನ ಬಡ್ಡಿದರ ಪ್ರಸ್ತುತವಿರುವ ಶೇ.7.20ರಿಂದ ಶೇ.7.40ಕ್ಕೆ ಹೆಚ್ಚಳವಾಗಲಿದೆ. ಇನ್ನು ಮೂರು ವರ್ಷಗಳ ಅವಧಿಯ ಸಾಲಗಳ ಮೇಲಿನ ಬಡ್ಡಿದರ ಪ್ರಸ್ತುತವಿರುವ ಶೇ.7.50ರಿಂದ ಶೇ.7.70ಕ್ಕೆ ಹೆಚ್ಚಳವಾಗಲಿದೆ.


ಗೃಹ ಸಾಲಎಸ್ ಬಿಐ ಗೃಹ ಸಾಲದ ಮೇಲಿನ ಬಡ್ಡಿದರ ಸಿಬಿಲ್ ಸ್ಕೋರ್ (CIBIL score) ಆಧರಿಸಿ ಶೇ.7.05ರಿಂದ ಶೇ. 7.55ರ ನಡುವೆ ಇದೆ. ಈ ತಿಂಗಳ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಎಸ್ ಬಿಐ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಈಗಾಗಲೇ ಹೆಚ್ಚಿಸಿದೆ. ಪ್ರಸ್ತುತ 800 ಅಥವಾ ಅದಕ್ಕಿಂತ ಹೆಚ್ಚಿನ ಸಿಬಿಲ್ ಸ್ಕೋರ್ ಹೊಂದಿರೋರಿಗೆ ಎಸ್ ಬಿಐ ಗೃಹ ಸಾಲಕ್ಕೆ ಶೇ. 7.05 ಬಡ್ಡಿ ವಿಧಿಸುತ್ತಿದೆ. ಇನ್ನು 750-799 ಸಿಬಿಲ್ ಸ್ಕೋರ್ ಹೊಂದಿರೋರಿಗೆ ಶೇ.7.15 ಬಡ್ಡಿದರ ವಿಧಿಸಲಾಗುತ್ತಿದೆ. 700-749 ಸಿಬಿಲ್ ಸ್ಕೋರ್ ಹೊಂದಿದ್ರೆ ಶೇ.7.25 ಹಾಗೂ 650-699 ಇದ್ರೆ ಶೇ.7.35 ಬಡ್ಡಿ ವಿಧಿಸಲಾಗುತ್ತಿದೆ. 550-649 ಸಿಬಿಲ್ ಸ್ಕೋರ್ ಹೊಂದಿರೋರಿಗೆ ಅತ್ಯಧಿಕ ಅಂದ್ರೆ ಶೇ.7.55 ಬಡ್ಡಿದರವಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ