ಶನಿವಾರ, ಜೂನ್ 1, 2024
ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?-HSRP ನೋಂದಣಿ: ದಂಡ ವಿಧಿಸಲು ಸಾರಿಗೆ ಇಲಾಖೆ ಚಿಂತನೆ; ಜೂನ್‌ 12 ಅಂತಿಮ ದಿನ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಹಲ್ಲೆ: ಇದು ಪ್ರಜಾಪ್ರಭುತ್ವವೇ; ಕಾಂಗ್ರೆಸ್ ನಾಯಕರ ಪ್ರಶ್ನೆ

Twitter
Facebook
LinkedIn
WhatsApp
ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಹಲ್ಲೆ: ಇದು ಪ್ರಜಾಪ್ರಭುತ್ವವೇ; ಕಾಂಗ್ರೆಸ್ ನಾಯಕರ ಪ್ರಶ್ನೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮವನ್ನು ವಿರೋಧಿಸಿದಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದೆಹಲಿ ಪೊಲೀಸರು ಡಿಕೆ ಸುರೇಶ್, ದಿನೇಶ್ ಗುಂಡೂ ರಾವ್ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವವೋ ಅಥವಾ ಪೊಲೀಸ್ ರಾಜ್ಯವೋ ನಮಗೆ ಗೊತ್ತಿಲ್ಲ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


“ನಾವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೊಂದಿದ್ದೇವೆಯೇ?…ಪೊಲೀಸ್ ಠಾಣೆಗೆ ಕರೆದೊಯ್ದ ಪಕ್ಷದ ನಾಯಕರನ್ನು ಪೊಲೀಸರು ಕೆಟ್ಟದಾಗಿ ನಡೆಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

ಇದೇ ವೇಳೆ ಇಡಿ ತನಿಖೆಯನ್ನು ರಾಜಕೀಯ ಸೇಡಿನ ಕ್ರಮ ಎಂದು ಬಣ್ಣಿಸಿರುವ ಅವರು, ಸರ್ಕಾರದ ರಾಜಕೀಯ ಪ್ರೇರಿತ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಪಕ್ಷದ ನಾಯಕರ ವಿರುದ್ಧ ಇಡಿ ಕ್ರಮಕ್ಕೆ ದೇಶಾದ್ಯಂತ ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ