ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೊಚ್ಚಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ

Twitter
Facebook
LinkedIn
WhatsApp
ಚೊಚ್ಚಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ

ನವದೆಹಲಿ(ಜೂ.16): ಜೂನ್ 26, 28ಕ್ಕೆ ನಿಗದಿಯಾಗಿರುವ ಐರ್ಲೆಂಡ್ ವಿರುದ್ದದ 2 ಟಿ20 ಪಂದ್ಯಗಳ ಸರಣಿಗೆ 17 ಮಂದಿ ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವನ್ನು (Indian Cricket Team) ಪ್ರಕಟಿಸಲಾಗಿದ್ದು, ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಟೀಂ ಇಂಡಿಯಾ ನಾಯಕರಾಗಿ ನೇಮಕಗೊಂಡಿದ್ದಾರೆ. ಸದ್ಯ ಹಾರ್ದಿಕ್ ಪಾಂಡ್ಯ. ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಉಪನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಮೊದಲ ಬಾರಿಗೆ ಟೀಂ ಇಂಡಿಯಾ ಸಾರಥ್ಯ ವಹಿಸಲು ಹಾರ್ದಿಕ್ ಪಾಂಡ್ಯ ಸಜ್ಜಾಗಿದ್ದಾರೆ.ಇನ್ನು ಟೀಂ ಇಂಡಿಯಾ ಅನುಭವಿ ವೇಗಿ ಭುವನೇಶ್ವರ್ ಕುಮಾರ್, ಐರ್ಲೆಂಡ್ ಸರಣಿಗೆ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.


ಇತ್ತೀಚೆಗಷ್ಟೇ ಮುಕ್ತಾಯವಾದ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ರಾಹುಲ್ ತ್ರಿಪಾಠಿ (Rahul Tripathi) ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಕೇರಳ ಮೂಲದ ಸಂಜು ಸ್ಯಾಮ್ಸನ್‌ ಟೀಂ ಇಂಡಿಯಾಗೆ ವಾಪಾಸ್ಸಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ರಿಷಭ್ ಪಂತ್ (Rishabh Pant) ಹಾಗೂ ಶ್ರೇಯಸ್ ಅಯ್ಯರ್ (Shreyas Iyer) ಜುಲೈ 01ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಎದುರಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಈ ಇಬ್ಬರು ಆಟಗಾರರನ್ನು ಐರ್ಲೆಂಡ್ ಎದುರಿನ ಟಿ20 ಸರಣಿಗೆ ಪರಿಗಣಿಸಿಲ್ಲ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ