ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಡ್ಡವನ್ನೇರಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆ ರಕ್ಷಿಸಿದ ಕೇರಳ ಪೊಲೀಸ್ ಅಧಿಕಾರಿ!

Twitter
Facebook
LinkedIn
WhatsApp
ಗುಡ್ಡವನ್ನೇರಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆ ರಕ್ಷಿಸಿದ ಕೇರಳ ಪೊಲೀಸ್ ಅಧಿಕಾರಿ!

ಇಡುಕ್ಕಿ: ಕೇರಳದ ಇಡುಕ್ಕಿಯ ಆದಿಮಾಲಿ ಪೊಲೀಸ್​ ಠಾಣೆಯ ಸಬ್​ಇನ್ಸ್​ಪೆಕ್ಟರ್​ ಕೆ.ಎಂ.ಸಂತೋಷ್​ ಆತ್ಮಹತ್ಯೆಗೆ ಮುಂದಾಗಿದ್ದ 26 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ. ಆದಿಮಾಲಿಯ ಕಡಿದಾದ ಪರ್ವತವನ್ನು ಹತ್ತಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಅಪಾಯಕಾರಿ ಗುಡ್ಡವನ್ನು ಎಸ್​ಐ ಸಂತೋಷ್​ ಅವರ ಸಿಬ್ಬಂದಿ ಜೊತೆ ಹತ್ತಿ ಮಹಿಳೆಯ ಬಳಿ ತೆರಳಿದ್ದಾರೆ.

ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳಲು ಸಜ್ಜಾಗಿದ್ದ ಮಹಿಳೆಯನ್ನು ಎಸ್​ಐ ಸಂತೋಷ್​ ದೂರದಿಂದಲೇ ಸಂತೈಸಿದ್ದಾರೆ. ಏನೇ ಸಮಸ್ಯೆ ಇದ್ದರೂ ನಾನು ಅದನ್ನು ಬಗೆಹರಿಸಿಕೊಡುತ್ತೇನೆ. ಕೆಟ್ಟ ನಿರ್ಧಾರ ಮಾಡಬೇಡ ಎಂದು ಪರಿಪರಿಯಾಗಿ ಕೇಳಿಕೊಂಡಿದ್ದಾರೆ.

ಪೊಲೀಸ್​ ಅಧಿಕಾರಿಯ ಮಾತಿನಿಂದ ಆತ್ಮಹತ್ಯೆ ನಿರ್ಧಾರವನ್ನು ಬದಲಿಸಿದ ಆ ಮಹಿಳೆ ಪೊಲೀಸರ ಜೊತೆ ವಾಪಸ್​ ಬಂದಿದ್ದಾಳೆ. ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆಯನ್ನು ದೂರದಿಂದಲೇ ಕೂತು ತಮ್ಮ ಮಾತಿನಿಂದಲೇ ಮನಸ್ಸು ಬದಲಿಸುವಂತೆ ಮಾಡಿ ಸುರಕ್ಷಿತವಾಗಿ ಆಕೆಯನ್ನು ಕರೆತಂದ ಎಸ್​ಐ ಸಂತೋಷ್​ರಿಗೆ ಜನರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮಹಿಳೆ ಜೊತೆ ಪೊಲೀಸ್​ ಅಧಿಕಾರಿ ಮಾತನಾಡುತ್ತಿರುವುದನ್ನು ಸಿಬ್ಬಂದಿಯೊಬ್ಬರು ವಿಡಿಯೋ ಮಾಡಿದ್ದಾರೆ. ಮಹಿಳೆ ಜೊತೆ ಮಾತನಾಡಿದ ರೀತಿ, ಆಕೆಯಲ್ಲಿ ಆತ್ಮವಿಶ್ವಾಸ ಮೂಡಿಸಿದ ಪರಿ ಮತ್ತು ಕ್ಲಿಷ್ಟಕರ ಪರಿಸ್ಥಿತಿಯನ್ನು ನಿಭಾಯಿಸಿ ಜೀವವನ್ನು ಉಳಿಸಿದ ಎಸ್​ಐ ಸಂತೋಷ್​ ಉಳಿದ ಪೊಲೀಸರಿಗೆ ಮಾದರಿಯಾಗಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ