ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಬ್ರಮೆ- ಎಚ್.ಡಿ. ಕುಮಾರಸ್ವಾಮಿ

Twitter
Facebook
LinkedIn
WhatsApp
ದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಬ್ರಮೆ- ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧಿತ ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಬ್ರಮೆ ಉಂಟು ಮಾಡಿದೆ ಎಂದಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು ಎಂದು ಅವರು ಹೇಳಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು & ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು. 3/4

ವಿದ್ಯಾಭ್ಯಾಸದಲ್ಲಿ ಹಿಂದುಳಿದ ಅನೇಕರು ಉನ್ನತ ಸ್ಥಾನಗಳಿಗೆ ಹೋಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಹೀಗಾಗಿ ಧೃತಿಗೇಡಬೇಕಿಲ್ಲ. ಪೋಷಕರು ಕೂಡಾ ಮಕ್ಕಳಿಗೆ ಧೈರ್ಯ ತುಂಬಬೇಕು. ಸೂಕ್ಷ್ಮ ಮನಸ್ಸಿನ ಅವರಿಗೆ ಅಕ್ಕರೆಯಿಂದ ಆತ್ಮಸ್ಥೈರ್ಯ ಮೂಡಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ