ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ರು. ನಾಣ್ಯ ಕೊಟ್ಟು 6 ಲಕ್ಷ ರು. ಮೌಲ್ಯದ ಕಾರು ಖರೀದಿ .. ?

Twitter
Facebook
LinkedIn
WhatsApp
10 ರು. ನಾಣ್ಯ ಕೊಟ್ಟು 6 ಲಕ್ಷ ರು. ಮೌಲ್ಯದ ಕಾರು ಖರೀದಿ .. ?

ಚೆನ್ನೈ(ಜೂ.19): ಜನರು 10 ರು. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬನು 10 ರು. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರು. ಮೌಲ್ಯದ ಕಾರು ಖರೀದಿಸಿದ್ದಾನೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬ ವ್ಯಕ್ತಿಯ ತಾಯಿಯು ಅಂಗಡಿಯನ್ನು ನಡೆಸುತ್ತಿದ್ದು, ಗ್ರಾಹಕರು 10 ರು. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರು. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರು. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರು. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾನೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಕಾರು ಖರೀದಿಸಲು ಬಂದಾಗ ಮೊದಲು ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡೆ. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಅಂಗಡಿಯಾತ ಹೇಳಿದ್ದಾನೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ