ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ?

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ?

ಮುಂಬೈ: ರಾಜ್ಯಸಭಾ ಮತ್ತು ಪರಿಷತತ್‌ ಚುನಾವಣೆಯಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರಕ್ಕೆ ಹಿನ್ನಡೆಯಾದ ಬೆನ್ನಲ್ಲೇ ಈಗ ಈ ಸರ್ಕಾರವೇ ಪತನವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.ಶಿವಸೇನೆಯ ಪ್ರಭಾವಿ ನಾಯಕ, ಸರ್ಕಾರದ ನಗರಾಭಿವೃದ್ಧಿ ಸಚಿವರಾಗಿರುವ ಏಕ್‌ನಾಥ್‌ ಶಿಂಧೆ ಜೊತೆ ಓರ್ವ ಪಕ್ಷೇತರ ಸೇರಿದಂತೆ 22 ಶಾಸಕರು ಗುಜರಾತಿನ ಸೂರತ್‌ ಹೋಟೆಲಿಗೆ ಶಿಫ್ಟ್‌ ಆಗಿದ್ದರಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.

ಪರಿಷತ್‌ ಚುನಾವಣೆಯಲ್ಲಿ ಬೆಂಬಲ ಇಲ್ಲದೇ ಇದ್ದರೂ ಬಿಜೆಪಿ ತನ್ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡಿತ್ತು. ಈ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈಗ ಬಿಜೆಪಿ ನಾಯಕರು ಸರ್ಕಾರ ರಚಿಸಲು ಮುಂದಾಗಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ