ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ! ಸಂಪೂರ್ಣ ಸ್ತಬ್ಧ ವಾಗಲಿದೆ ಕರ್ನಾಟಕ!

Twitter
Facebook
LinkedIn
WhatsApp
WhatsApp Image 2021 06 18 at 4.17.20 PM

ಬೆಂಗಳೂರು: ರಾಜ್ಯದಲ್ಲಿ ಇಂದು ರಾತ್ರಿ 7 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಪ್ರಾರಂಭವಾಗಲಿದ್ದು ಸೋಮವಾರ ಬೆಳಗ್ಗೆ 5ರವರೆಗೂ ಜಾರಿಯಲ್ಲಿರಲಿದೆ.

ಆದರೆ ದಕ್ಷಿಣ ಕನ್ನಡ ಹಾಗೂ ಇನ್ನಿತರ ಲಾಕ್ಡೌನ್ ಜಾರಿಯಲ್ಲಿರುವ ಜಿಲ್ಲೆಗಳಿಗೆ ಈ ನೀತಿ ಅನ್ವಯವಾಗುವುದಿಲ್ಲ ಎಂದು ತಿಳಿದುಬಂದಿದೆ. ಈ 11 ಜಿಲ್ಲೆಗಳಲ್ಲಿ ಯಾವುದೇ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಎಂದು ತಿಳಿದುಬಂದಿದೆ.

 ಎರಡು ದಿನ ಬೆಂಗಳೂರು ಸೇರಿದಂತೆ ಇಡೀ ಕರುನಾಡು ಕಂಪ್ಲೀಟ್ ಲಾಕ್ ಆಗಲಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು ಅಗತ್ಯ ವಸ್ತುಗಳ ಖರೀದಿಗೆ ಟೈಮ್ ಫಿಕ್ಸ್ ಮಾಡಿದೆ. ಜನರು ಏನಾದ್ರೂ ಖರೀದಿ ಮಾಡೋದಿದ್ರೆ ಬೆಳಿಗ್ಗೆ. 6 ರಿಂದ ಬೆಳಿಗ್ಗೆ 10 ವರೆಗೆ ಅಷ್ಟೇ ಅವಕಾಶ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು