ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾವು ಬುಡಕಟ್ಟು ಸಮುದಾಯದ ಪರ ಎಂದ ಮಾಯಾವತಿ ಯಿ೦ದ ದ್ರೌಪದಿ ಮುರ್ಮುಗೆ ಬೆಂಬಲ

Twitter
Facebook
LinkedIn
WhatsApp
ನಾವು ಬುಡಕಟ್ಟು ಸಮುದಾಯದ ಪರ ಎಂದ ಮಾಯಾವತಿ ಯಿ೦ದ ದ್ರೌಪದಿ ಮುರ್ಮುಗೆ ಬೆಂಬಲ

ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಿಳಿಸಿದರು.


ಬುಡಕಟ್ಟು ಸಮುದಾಯವನ್ನು ನಮ್ಮ ಚಳವಳಿಯ ಪ್ರಮುಖ ಭಾಗವಾಗಿದೆ. ಇದರಿಂದಾಗಿ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಬಿಎಸ್‍ಪಿ ಬೆಂಬಲಿಸುತ್ತದೆ ಎಂದು ಸ್ಪಷ್ಟಪಡಿಸಿದರು.ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ಆಯ್ದ ಪಕ್ಷಗಳನ್ನು ಮಾತ್ರ ಕರೆದಿದ್ದರು. ಶರದ್ ಪವಾರ್ ಆಗಲಿ ಮಮತಾ ಬ್ಯಾನರ್ಜಿ ಅವರಾಗಲಿ ಬಿಎಸ್‍ಪಿಯನ್ನು ಚರ್ಚೆಗೆ ಆಹ್ವಾನಿಸಿರಲಿಲ್ಲ.

ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಒಮ್ಮತವನ್ನು ರೂಪಿಸಲು ಪ್ರಯತ್ನವು ನೆಪ ಮಾತ್ರ ಆಗಿತ್ತು ಎಂದು ಕಿಡಿಕಾರಿದ ಅವರು, ಯಶವಂತ್ ಸಿನ್ಹಾ ಅವರು ನಮ್ಮ ಪಕ್ಷವನ್ನು ಈವರೆಗೂ ಸಂಪರ್ಕಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ