ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ!

Twitter
Facebook
LinkedIn
WhatsApp
ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ!

ಲಖಿಂಪುರ ಖೇರಿ: ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲ ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.ಖೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹಂಗು ಖೇರಾ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಶಾಲೆಗೆ ತಡವಾಗಿ ಬಂದಿದ್ದರು. ಇದರಿಂದ ಕುಪಿತರಾದ ಪ್ರಾಂಶುಪಾಲ ಶೂಗಳಿಂದ ಅವರನ್ನು ಥಳಿಸಿದ್ದಾರೆ. 20 ಸೆಕೆಂಡುಗಳ ವಿಡಿಯೋವನ್ನು ANI ಸುದ್ದಿಸಂಸ್ಥೆ ಹಂಚಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕಾಗಿ ಪ್ರಾಂಶುಪಾಲ ಅಜಿತ್ ವರ್ಮಾ ವಿದ್ಯಾರ್ಥಿಗಳು ಮತ್ತು ಸಹದ್ಯೋಗಿಗಳ ಸಮ್ಮುಖದಲ್ಲಿ ಶಿಕ್ಷಾ ಮಿತ್ರರಾಗಿರುವ ಶಿಕ್ಷಕಿಯನ್ನು ತಮ್ಮ ಬೂಟಿನಿಂದ ಥಳಿಸಿದ್ದಾರೆ. ಈ ಬಗ್ಗೆ ಶಿಕ್ಷಕಿ ಖೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಿನ್ಸಿಪಾಲ್ ಅಜಿತ್ ವರ್ಮಾ ತನಗೆ ಕಿರುಕುಳ ನೀಡುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ.

ಶಿಕ್ಷಕಿ ಹಾಜರಾತಿ ಹಾಕಲು ಅಡ್ಡಗಾಲು ಹಾಕಿದ್ದು ವಾಗ್ವಾದಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಇನ್ನು ಮಹಿಳಾ ಶಿಕ್ಷಕಿ ಮೊದಲು ಕೈ ಎತ್ತಿ ತನಗೆ ಥಳಿಸಲು ಪ್ರಯತ್ನಿಸಿದರು ಎಂದು ಅಜಿತ್ ವರ್ಮಾ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಪ್ರಾಂಶುಪಾಲನನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಮೂಲ ಶಿಕ್ಷಾ ಅಧಿಕಾರಿ(ಬಿಎಸ್‌ಎ) ಲಕ್ಷ್ಮೀಕಾಂತ್ ಪಾಂಡೆ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ